ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧ ಆಯ್ಕೆ
ಮಂಗಳೂರು: ಹೋಟೆಲ್ “ಎ ಜೆ ಗ್ರಾಂಡ್ ಎಲೈಟ್” ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾ ಸಭೆಯಲ್ಲಿ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರು ಸತತ ನಾಲ್ಕನೇ ಬಾರಿ…