ಮಾನವಿಯತೆ ಮೆರೆಯುವ ಪವಿತ್ರ ರಂಜಾನ್: ಉಪವಾಸದ ಹಿಂದಿನ ಸತ್ಯ ಏನು?
ರಂಜಾನ್ ಮಾಸದಲ್ಲಿ ಮುಸ್ಲಿಂ ಬಾಂಧವರು ಬೆಳಗ್ಗೆ 5.20ರೊಳಗೆ ಆಹಾರ ಸೇವನೆ ಮುಗಿಸಿ ನಂತರ ಧಾರ್ಮಿಕ ಪ್ರಾರ್ಥನೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಂತರ ಉಪವಾಸ ಆರಂಭವಾದರೆ ಸಂಜೆ 6.30ಕ್ಕೆ ಸೂರ್ಯಾಸ್ತ ನಂತರ ಮುಕ್ತಾಯವಾಗುತ್ತದೆ. ಸೂರ್ಯಾಸ್ತ ನಂತರ ಮತ್ತೆ ಧಾರ್ಮಿಕ ಪೂಜೆ ನಡೆಸಿ ಆಹಾರ ಸೇವನೆ ಇರುತ್ತದೆ.…