ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ವಾಟ್ಸಾಪ್ ಗ್ರೂಪ್ನಲ್ಲಿ ಜಗಳ ಮಾಡಿಕೊಂಡ ಯುವಕರ ಗುಂಪೊಂದು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಜಯನಗರ ಠಾಣೆ…
Category: ಪ್ರಮುಖ ಸುದ್ದಿಗಳು
ಕರ್ನಾಟಕದ 4 ಸ್ಥಾನ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ
ನವದೆಹಲಿ: ಕರ್ನಾಟಕ ಸೇರಿ ಹತ್ತು ರಾಜ್ಯಗಳಲ್ಲಿ ಖಾಲಿಯಾಗಲಿರುವ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಜೂನ್ 18 ರಂದು…
ಡಬಲ್ ಡೆಕ್ಕರ್ ಬಸ್ ಟ್ಯಾಂಕರ್ಗೆ ಡಿಕ್ಕಿ; ಚಾಲಕ ಸೇರಿ ಇಬ್ಬರು ಸಜೀವ ದಹನ
ಲಕ್ನೋ: ಖಾಸಗಿ ಡಬಲ್ ಡೆಕ್ಕರ್ ಬಸ್ ಟ್ಯಾಂಕರ್ಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ ಬಸ್ ಚಾಲಕ ಸೇರಿದಂತೆ ಇಬ್ಬರು ಸಜೀವ ದಹನಗೊಂಡಿರುವ…
ಬಲಮುರಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…
ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ!!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುರುವಾರ(ಮೇ 21) ಸಂಜೆ ಸುರಿದ ಭಾರೀ ಮಳೆಗೆ ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರದ…
ನೇತ್ರಾವತಿ ನದಿಯಲ್ಲಿ ಗೂಡಿನಬಳಿಯ ಯುವಕನ ಶವ ಪತ್ತೆ!!
ಮಂಗಳೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಗೂಡಿನಬಳಿಯ ಯುವಕ ಇರ್ಫಾನ್ ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಇದು ಸಂಶಯಾಸ್ಪದ ಸಾವು…
ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಪರಾರಿಯಾದ ಮುಸುಕುಧಾರಿ ತಂಡ
ಹುಬ್ಬಳ್ಳಿ: 10 ವರ್ಷದ ಬಾಲಕನಿಗೆ ಅಪರಿಚಿತ ಮುಸುಕುಧಾರಿಗಳು ಇಂಜೆಕ್ಷನ್ ಚುಚ್ಚಿ ಪರಾರಿಯಾದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ…
ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ; ಸಂಚಾರದಲ್ಲಿ ವ್ಯತ್ಯಯ
ಮಂಗಳೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಮುಂದುವರಿದಿದ್ದ ಹಿನ್ನೆಲೆಯಲ್ಲಿ ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಇಂದು ಬೆಳ್ಳಂಬೆಳಗ್ಗೆ ಸುರಿದ…
ಏಕಾಏಕಿ ಧರೆ ಕುಸಿದು ಕಂಟ್ರಾಕ್ಟರ್ ಸಾ*ವು!
ಮಂಗಳೂರು: ಮನೆಯೊಂದರ ಹಿಂಭಾಗದಲ್ಲಿ ಆವರಣ ಗೋಡೆ ನಿರ್ಮಾಣಕ್ಕೆ ಅಳತೆ ಮಾಡುವ ಕಾರ್ಯ ನಡೆಯುತ್ತಿದ್ದ ವೇಳೆ ಧರೆ ಕುಸಿದು ಕಂಟ್ರಾಕ್ಟರ್ ಮೃತಪಟ್ಟ ಘಟನೆ…
ಹಾರ್ಮುಜ್ ದಿಗ್ಬಂಧನ, ಗಗನಕ್ಕೇರಿದ ತೈಲ ಬೆಲೆ: ಶ್ವೇತಭವನದ ದೊರೆ ಟ್ರಂಪ್ ವಿರುದ್ಧವೇ ತಿರುಗಿಬಿದ್ದ ಸಂಸದರು!
ವಾಷಿಂಗ್ಟನ್: ಅಮೆರಿಕಾದ ಸಂಸತ್ತಿನಲ್ಲಿ ಈಗ ಅಕ್ಷರಶಃ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಆದರೆ ಇದು ಇರಾನ್ ಗಡಿಯಲ್ಲಿ ನಡೆಯುತ್ತಿರುವ ಯುದ್ಧವಲ್ಲ, ಬದಲಿಗೆ ಶ್ವೇತಭವನದ…