ಬಂಟ್ವಾಳ: ಶಾಲಾ ಬಸ್ ಮೇಲೆ ಉರುಳಿದ ಮರ, ಬಾಲಕಿ ದುರ್ಮರಣ!

ಬಂಟ್ವಾಳ: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಬಸ್​ನಲ್ಲಿದ್ದ 5 ವರ್ಷದ ಪುಟ್ಟ ಕಂದಮ್ಮ…

ದಕ್ಷಿಣ ಕನ್ನಡ ಜಿಲ್ಲಾ ನೂತನ ಖಾಝಿ ಅಧಿಕಾರ ಸ್ವೀಕಾರ

ಮಂಗಳೂರು: ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನದಿಂದ ತೆರವಾದ ಸ್ಥಾನಕ್ಕೆ ಪಾಣಕ್ಕಾಡ್ ಸಯ್ಯಿದ್ ನಾಸೀರ್ ಹಯ್ಯ್ ಶಿಹಾಬುದ್ದೀನ್ ಬಾ-ಅಲವಿ ತಂಙಳ್ ಖಾಝಿಯಾಗಿ ಬುಧವಾರ…

HPV ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ

​ಕೆನರಾ ಹೈಸ್ಕೂಲ್ ಸಿಬಿಎಸ್‌ಇ ಶಾಲೆಯ ಇಂಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಮಂಗಳೂರು ಮೆಟ್ರೋ ಇವುಗಳ ಜಂಟಿ ಆಶ್ರಯದಲ್ಲಿ 14-07-2026 ರಂದು…

ಸುತ್ತೂರು ಕೃಷಿ ವಿಜ್ಞಾನ ಕೇಂದ್ರದ ಜತೆ ಕೆನರಾ ಇಂಜಿನಿಯರಿಂಗ್ ಶೈಕ್ಷಣಿಕ ಹಾಗೂ ಸಂಶೋಧನೆ ಒಪ್ಪಂದ

ಮಂಗಳೂರು: ಕೆನರಾ ಇಂಜಿನಿಯರಿಂಗ್ ಕಾಲೇಜು ಸುತ್ತೂರಿನ ಐಸಿಎಆರ್ ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರದ ಜತೆ ಶೈಕ್ಷಣಿಕ ಹಾಗೂ ಸಂಶೋಧನಾ ಒಪ್ಪಂದ ಮಾಡಿಕೊಂಡಿದೆ.…

ಕೃಷ್ಣಾಪುರ: ವಿಶ್ವ ದೇವಾಡಿಗ ಮಹಾ ಅಧಿವೇಶನದ ಪೂರ್ವಬಾವಿ ಸಭೆ

ಕಾಟಿಪಳ್ಳ: ವಿಶ್ವ ದೇವಾಡಿಗ ಮಹಾಮಂಡಲದ ಆಶ್ರಯದಲ್ಲಿ ದಿನಾಂಕ :20-12-2026 ರಂದು ಉಡುಪಿಯ ಚಿತ್ಪಾಡಿ ಬಯಲು ರಂಗವೇದಿಕೆಯಲ್ಲಿ ನಡೆಯಲಿರುವ ಮಹಾ ಅಧಿವೇಶನದ ಪೂರ್ವಬಾವಿ…

ಜು.22: ನೂತನ ಖಾಝಿ ಅಧಿಕಾರ ಸ್ವೀಕಾರ ಕಾರ್ಯಕ್ರಮ

ಮಂಗಳೂರು: ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನದಿಂದ ತೆರವಾದ ಸ್ಥಾನಕ್ಕೆ ಪಾಣಕ್ಕಾಡ್ ಸಯ್ಯಿದ್ ನಾಸೀರ್ ಹಯ್ಯ್ ಶಿಹಾಬುದ್ದೀನ್ ಬಾ-ಅಲವಿ ತಂಙಳ್ ಖಾಝಿಯಾಗಿ ಜು.೨೨ರಂದು…

ಮುಲ್ಕಿಯಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಸಭಾಭವನದ ನಿರ್ಮಾಣ: ಮುಂಬೈಯಲ್ಲಿ ಸಮಾಲೋಚನ ಸಭೆ

ಡಿಸೆಂಬರ್ ನಲ್ಲಿ ಲೋಕಾರ್ಪಣೆ: ಐಕಳ ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ಆಶ್ರಯದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ…

ಬೈಲೂರು: “ಊರು ಬೋಡು ಪುದರ್ ಬೊಡ್ಚಿ“ ನಾಟಕದ ಶುಭಮುಹೂರ್ತ

ಕಾರ್ಕಳ: ಚೈತನ್ಯ ಕಲಾವಿದರು ಬೈಲೂರು ಇವರ ಈ ವರ್ಷದ ತುಳು ಹಾಸ್ಯಮಯ ನಾಟಕ “ಊರು ಬೋಡು ಪುದರ್ ಬೊಡ್ಚಿ” ಇದರ ಶುಭ…

ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ವಾರ್ಷಿಕ‌ ಮಹಾಸಭೆ

ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಐದನೇ ವಾರ್ಷಿಕ ಮಹಾಸಭೆ 2025-2026 ಸುಭಾಷಿತ ನಗರದಲ್ಲಿರುವ ಹೊಟೇಲ್…

ದಕ್ಷಿಣ ಕನ್ನಡ ಜಿಲ್ಲಾ ಮಿತ್ತಬೈಲ್ ಸೆಂಟ್ರಲ್ ಮುಸ್ಲಿಂ ಜಮಾತ್ ಒಕ್ಕೂಟ ಅಸ್ತಿತ್ವಕ್ಕೆ

ಮಿತ್ತಬೈಲ್ ಅನ್ನು ಕೇಂದ್ರವಾಗಿರಿಸಿಕೊಂಡು ಬಂಟ್ವಾಳ ತಾಲೂಕು ಹಾಗೂ ಆಸುಪಾಸಿನ ವಿವಿಧ ಮಸೀದಿಗಳ ಜಮಾತ್ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಮಿತ್ತಬೈಲ್ ಸಮುದಾಯ ಭವನದಲ್ಲಿ…

error: Content is protected !!