ಮುಲ್ಕಿ: ಮುಲ್ಕಿ ಸೀಮೆ ಅರಸು ಕಂಬಳದ ಕುರಿತು ಕೋಸ್ಟಲ್ ಸಭಾಂಗಣ ಹಳೆಯಂಗಡಿಯಲ್ಲಿ ನಡೆದ ಸಭೆಗೂ ಅರಸು ಕಂಬಳ ಸಮಿತಿಗೂ ಯಾವುದೇ ಸಂಬಂಧವಿಲ್ಲ…
Category: ಪ್ರಮುಖ ಸುದ್ದಿಗಳು
“ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಬಾಳ್ವೆ ಬೆಳೆಸುವಲ್ಲಿ ಸಾರ್ವಜನಿಕ ಉತ್ಸವಗಳ ಪಾತ್ರ ಮಹತ್ವದ್ದು“ -ಡಾ.ಭರತ್ ವೈ.ಶೆಟ್ಟಿ
ಸುರತ್ಕಲ್: ಸಮಾಜದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಮತ್ತು ಸಹಬಾಳ್ವೆ ಬೆಳೆಸುವಲ್ಲಿ ಇಂತಹ ಸಾರ್ವಜನಿಕ ಉತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಮಂಗಳೂರು…
“ಕ್ರೀಡೆ ಮನಸ್ಸು ಮತ್ತು ದೇಹವನ್ನು ಹತೋಟಿಯಲ್ಲಿಡುತ್ತದೆ“ -ಉಮಾನಾಥ್ ಕೋಟ್ಯಾನ್
ಸುರತ್ಕಲ್: ಕ್ರೀಡೆ ಮನಸ್ಸು ಮತ್ತು ದೇಹವನ್ನು ಹತೋಟಿಯಲ್ಲಿಡುತ್ತದೆ, ಕ್ರೀಡೆಯಲ್ಲಿ ಹೊರಾಂಗಣ ಮತ್ತು ಒಳಾಂಗಣ ಎಂಬ ಎರಡು ರೀತಿಯ ಕ್ರೀಡೆ ಇದ್ದು ಕ್ರೀಡಾಳುಗಳಿಗೆ…
ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವ ನಾಯಕ ಸಂತೋಷ್ ಕುಮಾರ್ ಶೆಟ್ಟಿಯವರನ್ನು ಜಾಗತಿಕ ಬಂಟರ ಸಂಘಗಳ…
ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದಲ್ಲಿ ಪುಟಾಣಿಗಳಿಗೆ ಗೋಕುಲಾಷ್ಟಮಿ ಆಚರಣೆ
ಹಳೆಯಂಗಡಿ: ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಕಿಶೋರ ಕಿಶೋರಿ ಸಂಘದ ಪುಟಾಣಿಗಳಿಗೆ ಗೋಕುಲಾಷ್ಟಮಿ ಆಚರಣೆ…
ಶ್ರೀ ಶಿರಿಡಿ ಸಾಯಿಬಾಬಾ ಮಂದಿರ , ಪುಚ್ಚಾಡಿ-ಸೂರಿಂಜೆ ಇದರ ನೂತನ ಅಧ್ಯಕ್ಷರಾಗಿ ಸುಧಾಕರ್ ಬಂಗೇರ ಪುಚ್ಚಾಡಿ ಆಯ್ಕೆ
ಸುರತ್ಕಲ್: ಶ್ರೀ ಶಿರಿಡಿ ಸಾಯಿಬಾಬಾ ಮಂದಿರ , ಪುಚ್ಚಾಡಿ , ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ್…
ಪುತ್ತೂರು: ಕಾಲೇಜ್ ವಿದ್ಯಾರ್ಥಿ ಜಿಮ್ ಮಾಡುವಾಗ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿ!
ಮಂಗಳೂರು: ಜಿಮ್ ಮಾಡುವಾಗ ಕುಸಿದು ಬಿದ್ದು ಅಂತಿಮ ವರ್ಷದ ಬಿಕಾಮ್ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ಬೊಳುವಾರು ಎಂಬಲ್ಲಿ ನಡೆದಿದೆ.…
ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಸಚಿವ ಶಿವರಾಜ್ ತಂಗಡಗಿ ಜೊತೆ ಶಾಸಕ ಮಂಜುನಾಥ ಭಂಡಾರಿ ಭಾಗಿ!
ಮಂಗಳೂರು: ಸೆ.4ರಿಂದ 6ರವರೆಗೆ ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯುತ್ತಿರುವ ಅಕ್ಕ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ…
ತೋಕೂರು: ಭಜನೆ ಮಾಡುವಾಗಲೇ ಕುಸಿದು ಬಿದ್ದ ಯುವಕ ಹೃದಯಾಘಾತದಿಂದ ಮೃತ್ಯು!
ಹಳೆಯಂಗಡಿ: ಇಲ್ಲಿನ ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ಅಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದಲ್ಲಿ ಭಜನೆ ಮಾಡುತ್ತಲೇ ಕುಸಿದುಬಿದ್ದ ಯುವಕ ಹೃದಯಾಘಾತದಿಂದ…
ಸ್ನೇಹಾಲಯದ 17ನೇ ವಾರ್ಷಿಕೋತ್ಸವ: ‘ಹೆಬ್ರೋನಾಂತ್ಲೆ ಮೊಗಾ ತುವಾಲೆ’ ಕೃತಿ ಬಿಡುಗಡೆ
ಮಂಗಳೂರು: ನಿರ್ಗತಿಕರು, ದೀನದಲಿತರು ಹಾಗೂ ಸಮಾಜದ ಅಂಚಿನಲ್ಲಿರುವವರ ಸೇವೆಯಲ್ಲಿ ತೊಡಗಿರುವ ಸ್ನೇಹಾಲಯ ಚಾರಿಟಬಲ್ ಟ್ರಸ್ಟ್ (ರಿ.) ತನ್ನ 17ನೇ ವಾರ್ಷಿಕೋತ್ಸವವನ್ನು ಮಂಗಳವಾರ…