ಬಂಟ್ವಾಳ: ದುಷ್ಕರ್ಮಿಗಳಿಂದ ನಿನ್ನೆ ಭೀಕರವಾಗಿ ಹತ್ಯೆಗೀಡಾಗಿದ್ದ ಅಬ್ದುಲ್ ರಹ್ಮಾನ್ ಮೃತದೇ ದಫನ ಕ್ರಿಯೆಯು ಕುರಿಯಾಳ ಗ್ರಾಮದ ಇರಾಕೋಡಿಯ ಮಸೀದಿಯ ದಫನ ಸ್ಥಳದಲ್ಲಿ…
Category: ಪ್ರಮುಖ ಸುದ್ದಿಗಳು
ಪೊಲೀಸರ ದೂರಿಗೂ ಡೋಂಟ್ ಕೇರ್: ಭರತ್ ಕುಮ್ಡೇಲ್‌ಗೆ ಮತ್ತೆ ಬೆದರಿಕೆ
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕೊಳತ್ತಮಜಲ್ ಅಬ್ದುಲ್ ರೆಹ್ಮಾನ್ ಹತ್ಯೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಿದೆ.…
ಸುರತ್ಕಲ್: ಅಬ್ಬರದ ಮಳೆ ನಡುವೆ ಧಗಧಗನೆ ಉರಿದ ಮಾರುತಿ ಕಾರ್!
ಸುರತ್ಕಲ್: ಮಾರುತಿ ಕಂಪೆನಿಯ ಕಾರೊಂದು ಸುರತ್ಕಲ್ ಜಂಕ್ಷನ್ ಬಳಿ, ಫ್ಲೈ ಓವರ್ ಕೆಳಗಿನ ರಸ್ತೆಯಲ್ಲಿ ಬೆಂಕಿಗಾಹುತಿಯಾಗಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್…
ರಹ್ಮಾನ್ ಹತ್ಯೆ ಪ್ರಕರಣ: ಕಾಂಗ್ರೆಸ್ ಗೆ ತಲೆನೋವಾದ ಮುಸ್ಲಿಂ ಪದಾಧಿಕಾರಿಗಳ ರಾಜೀನಾಮೆ!
ಮಂಗಳೂರು: ಕೊಳತ್ತಮಜಲು ನಿವಾಸಿ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ…
“ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ” -ಇನಾಯತ್ ಆಲಿ ಆಕ್ರೋಶ
ಮಂಗಳೂರು: “ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು…
ವಿದ್ಯುತ್ ತಂತಿ ತುಳಿದು ವೃದ್ಧೆ ಮೃತ್ಯು
ಮೂಡಬಿದ್ರೆ: ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ವೃದ್ಧೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮ ಹೊಸಮಾರು ಪದವು…
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಅಘೋಷಿತ ಬಂದ್, ಸುರತ್ಕಲ್ ಸಿಟಿ ಬಸ್ ಸಂಚಾರ ಸ್ತಬ್ದ
ಮಂಗಳೂರು: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮಾ ಮಸೀದಿ ಕಾರ್ಯದರ್ಶಿ, ಪಿಕಪ್ ಚಾಲಕ ಅಬ್ದುಲ್ ರಹ್ಮಾನ್( 32)…
ಕರಾವಳಿಯಲ್ಲಿ ಮುಂದುವರಿದ ಕೋಮು ಸಂಘರ್ಷ: ಸಿಎಂಗೆ ಪತ್ರ ಬರೆದು ಮನವಿ ಮಾಡಿದ ಶಾಸಕ ಮಂಜುನಾಥ ಭಂಡಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷದಂತಹ ಪ್ರಕರಣಗಳು ಮುಂದುವರಿದಿದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಶಾಂತಿ ಕದಡುವವರ ವಿರುದ್ಧ…
ಕಡಿಮೆ ಅಂಕ ಬಂದಿದ್ದಕ್ಕೆ ಮನೆ ತೊರೆದಿದ್ದ ಬಾಲಕಿಯರು ಹೋಗಿದೆಲ್ಲಿಗೆ?
ಕಾಸರಗೋಡು: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ನೋವಿನಿಂದ ಮನೆ ಬಿಟ್ಟು ತೊರೆದಿದ್ದ ಹೆಣ್ಮಕ್ಕಳು ಕೊನೆಗೂ ಪತ್ತೆಯಾಗಿದ್ದು, ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಸುರತ್ಕಲ್‌ನಲ್ಲಿ ಬಸ್‌ಗೆ ಕಲ್ಲು ತೂರಾಟ
ಮಂಗಳೂರು: ಕೊಳತ್ತಮಜಲುವಿನ ಯುವಕ ಅಬ್ದುಲ್ ರಹಿಮಾನ್ ಕೊಲೆ ಕೃತ್ಯ ಖಂಡಿಸಿ ಜಿಲ್ಲೆಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಸುರತ್ಕಲ್‌ನಲ್ಲಿ ಬಸ್‌ಗೆ ಕುಲ್ಲು ತೂರಾಟ ನಡೆದ…