ಬೆಂಗಳೂರು: ಪತ್ರಿಕೋದ್ಯಮದ ಅಖಾಡದಲ್ಲಿ ಅಕ್ಷರಗಳನ್ನೇ ಆಯುಧ ಮಾಡಿಕೊಂಡವರಿಗೆ ಈಗ ಸನ್ಮಾನದ ಸಮಯ ಹತ್ತಿರ ಬಂದಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ)…
Category: ಪ್ರಮುಖ ಸುದ್ದಿಗಳು
ಬಜಪೆ: ದೇವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ- ʻಮೋಡಸ್ ಆಪರೆಂಡಿʼ ಬಂಧನ
ಬಜಪೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಗಳನ್ನು ಒಡೆದು ಹಣ ಕಳವು ಮಾಡಿದ್ದ…
ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾ*ವು
ಮೂಡುಬಿದಿರೆ: ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಇಬ್ಬರೂ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ(ಮಾ.31)…
ಕಾರು ಡಿಕ್ಕಿ: ಬೈಕ್ ಸವಾರನಿಗೆ ಗಾಯ
ಕೊಳ್ಳೇಗಾಲ: ಕಾರಿನ ಟೈಯರ್ ಸಿಡಿದು ನಿಯಂತ್ರಣ ತಪ್ಪಿದ ಕಾರು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ…
ದಾವಣಗೆರೆ ಉಪಚುನಾವಣೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಸಭೆಯಲ್ಲಿ ಶಾಸಕ ಮಂಜುನಾಥ ಭಂಡಾರಿ ಭಾಗಿ
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಸಭೆಯಲ್ಲಿ ಉಸ್ತುವಾರಿ ಸಮಿತಿ ಸಂಚಾಲಕರಾದ…
ಪಾಕಿಸ್ತಾನಿ ರಾಜಕಾರಣಿಗೆ ನಡುಕ ಹುಟ್ಟಿಸಿದ ‘ಧುರಂಧರ್ 2’! ದಾವೂದ್ ಇಬ್ರಾಹಿಂ ಸಾವಿನ ಸೀಕ್ರೆಟ್ ಬಿಚ್ಚಿಟ್ಟ ನಬಿಲ್ ಗಬೋಲ್!
ಮುಂಬೈ: ಬಾಕ್ಸ್ ಆಫೀಸ್‌ನಲ್ಲಿ 1390 ಕೋಟಿ ಲೂಟಿ ಮಾಡಿರೋ ‘ಧುರಂಧರ್ 2’ ಸಿನಿಮಾ ಈಗ ಕೇವಲ ಬೆಳ್ಳಿ ಪರದೆಗೆ ಸೀಮಿತವಾಗಿಲ್ಲ. ಇದು…
ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ; ಓರ್ವ ವಶಕ್ಕೆ
ಬಂಟ್ವಾಳ: ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ತಂಡದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನರಿಕೊಂಬು ಗ್ರಾಮದ ನೆಹರೂ ನಗರ…
ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ!
ಅಜೆಕಾರು: ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರೀಯಾ ರೈಸ್ ಮಿಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಮಾ.25ರಂದು ಸಂಜೆ ಉಡುಪಿಗೆ ಹೋಗಿ ಬರುವುದಾಗಿ ಹೇಳಿ…
ಬಸ್‌ಗೆ ಪಿಕಪ್ ಡಿಕ್ಕಿ; ಚಾಲಕ ಅಪಾಯದಿಂದ ಪಾರು
ಬಂಟ್ವಾಳ: ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿಯಾಗಿರುವ ಘಟನೆ ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ನಲ್ಲಿ ಇಂದು(ಮಾ.31) ಬೆಳಿಗ್ಗೆ ನಡೆದಿದೆ.…