ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ಅವರಿಗೆ ‘ಟೈಗರ್ ಮೆರಾಜ್…
Category: ಪ್ರಮುಖ ಸುದ್ದಿಗಳು
ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ವಿಡಿಯೋ ಮಾಡ್ತಿದ್ದ ಕಾಮುಕನ ಬಂಧನ
ಬೆಂಗಳೂರು: ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ತಾಯಿ-ಮಗಳು ಸ್ನಾನಕ್ಕೆ ತೆರಳಿದ್ದಾಗ ವಿಕೃತ ಕಾಮುಕ(ಹಾಜ ಮೊಯಿನುದ್ದಿನ್)ನೊಬ್ಬ ವೀಡಿಯೋ ಮಾಡೋದಕ್ಕೆ ಹೋಗಿ ಸಿಕ್ಕಿಬಿದ್ದ…
ಪಾಕಿಸ್ತಾನದಲ್ಲಿ ಬಸ್ ಪ್ರಯಾಣಿಕರನ್ನು ಅಪಹರಿಸಿದ ಶಸ್ತ್ರಸಜ್ಜಿತ ದಂಗೆಕೋರರು ; 9 ಜನರ ದಾರುಣ ಹತ್ಯೆ
ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಭಯೋತ್ಪಾದಕರು ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯನ್ನು ಗುಂಡಿಕ್ಕಿ ದಾರುಣವಾಗಿ ಹತ್ಯೆಗೈದಿರುವ ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಗುರುತಿನ…
ಸಾಲದ ವಿಚಾರಕ್ಕೆ ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ
ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದ ದಂಪತಿಯ ನಡುವೆ ಸಾಲದ ವಿಚಾರಕ್ಕೆ ಜಗಳ ನಡೆದು ಪತಿರಾಯ ಪತ್ನಿಯ ಮೂಗನ್ನೇ…
ಹುಟ್ಟುಹಬ್ಬ ಆಚರಣೆಯ ನೆಪದಲ್ಲಿ ಬಾಲಕರಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ
ಮೂಲ್ಕಿ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದ ಅತ್ಯಾಚಾರ ಎಸಗಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ. ಬಾಲಕಿಯ ತಾಯಿ ಮೂಲ್ಕಿ…
ಕೆಮ್ಮಾಲೆ ಗ್ರೂಪ್ನ ಉದ್ಯಮಿ ರಾಘವೇಂದ್ರ ಕುಂದರ್ ನಿಧನ
ಉಡುಪಿ: ಉಡುಪಿಯ ಕೆಮ್ಮಾಲೆ ಗ್ರೂಪ್ನ ಉದ್ಯಮಿ ರಾಘವೇಂದ್ರ ಕುಂದರ್ (48) ಶುಕ್ರವಾರ ನಿಧನರಾಗಿದ್ದಾರೆ. ರಾಘವೇಂದ್ರ ಅವರು ಕೆಲಸದ ಸ್ಥಳದಲ್ಲಿ ತೀವ್ರ ಹೃದಯಾಘಾತಕ್ಕೆ…
ಪುತ್ತೂರು ನಗರದ ರಸ್ತೆಗಳಲ್ಲಿ ಅಲ್ಲಲ್ಲಿ ಹೊಂಡಗುಂಡಿ ; ವಾಹನಗಳ ಸವಾರರ ಪರದಾಟ
ಪುತ್ತೂರು: ಮಳೆಗಾಲ ಬಂತೆಂದರೆ ಸಾಕು. ನಗರದ ರಸ್ತೆಗಳೆಲ್ಲಾ ಹೊಂಡಮಯವಾಗಿದ್ದು ಅರ್ಧ ಕಿ.ಮೀ. ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ. ಒಮ್ಮೆ ಈ ಹಾದಿಯಲ್ಲಿ…
9 ಮಂದಿ ಬಸ್ ಪ್ರಯಾಣಿಕರ ಅಪಹರಿಸಿ ಹತ್ಯೆ
ಬಲೂಚಿಸ್ತಾನ್: ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ…
ಕೆನಡಾದಲ್ಲಿ ಭಾರತ ಮೂಲದ ತರಬೇತಿ ನಿರತ ಪೈಲಟ್ ಸೇರಿ ಇಬ್ಬರು ಮೃತ್ಯು
ಕೆನಡಾ: ಕೆನಡಾದ ಮನಿಟೊಬಾ ಪ್ರದೇಶದಲ್ಲಿ ವಿಮಾನ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಭಾರತ ಮೂಲದ ತರಬೇತಿ ನಿರತ ಪೈಲಟ್ ಸೇರಿ ಇಬ್ಬರು…
ಜು.12: ಪತ್ರಕರ್ತ ಪೌಲೋಸ್ ಬೆಂಜಮಿನ್ ಸ್ಮರಣಾರ್ಥ ಅಲೋಶಿಯಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಮಂಗಳೂರು : ಸಂತ ಅಲೋಶಿಯಸ್ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಇಲ್ಲಿನ ಹಳೇ ವಿದ್ಯಾರ್ಥಿ, ಪತ್ರಕರ್ತ ಪೌಲೋಸ್ ಬೆಂಜಮಿನ್ ಸ್ಮರಣಾರ್ಥ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ,…