ವಿದ್ಯುತ್‌ ಹರಿಯುತ್ತಿದ್ದ ತಂತಿ ತುಳಿದು ವ್ಯಕ್ತಿ ಸಾವು

ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯುತ್ ಶಾಕ್‍ಗೆ ಒಳಗಾದ ವ್ಯಕ್ತಿಯೋರ್ವರು…

ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಯೆಲ್ಲೋ ಅಲರ್ಟ್‌

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಕರಾವಳಿ ಭಾಗದಲ್ಲಿ ಜು.10 ರಿಂದ 15ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ…

ರಕ್ತದೊತ್ತಡದಿಂದ ಕುಸಿದು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು

ಕೊಣಾಜೆ : ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ. ಉಳ್ಳಾಲ…

ನಟನಿಗೆ 77 ಲಕ್ಷ ರೂ. ವಂಚನೆ: ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಸೆರೆ

ಮುಂಬೈ: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನು…

ಮಾದಕವಸ್ತುಗಳನ್ನು ಮಂಗಳೂರಿಗೆ ಪೂರೈಕೆ ಮಾಡುತ್ತಿದ್ದ ಮೂವರು ಸೆರೆ

ಮಂಗಳೂರು: ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಿಂದ ಮಂಗಳೂರಿಗೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿ ಕರೆತಂದಿದ್ದಾರೆ.…

ದುಡಿಯುತ್ತಿದ್ದ ಅಂಗಡಿಯಲ್ಲೇ ಕಳವುಗೈದ ಖದೀಮರು ಅರೆಸ್ಟ್!!

ಮಂಗಳೂರು: ಕೊಡಿಯಾಲ್‌ಬೈಲ್‌ ಅಂಗಡಿಯಿಂದ 3.30 ಲಕ್ಷ ರೂ. ನಗದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

ಉದ್ಯಮಿ ಅಬ್ದುಲ್‌ ಲತೀಫ್‌ ಕೊಲೆ ಪ್ರಕರಣ: ಆರೋಪಿಗೆ ಜಾಮೀನು

ಮೂಲ್ಕಿ: 2020ರಲ್ಲಿ ಮುಲ್ಕಿಯ ಎಚ್‌ಡಿಎಫ್‌ಸಿ(HDFC Bank) ಬ್ಯಾಂಕಿನ ಎದುರುಗಡೆ ಸಂಭವಿಸಿದ್ದ ಯುವ ಉದ್ಯಮಿ ಅಬ್ದುಲ್ ಲತೀಫ್ ಎನ್ನುವವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

ಬಜ್ಪೆ: ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿ ನಾಪತ್ತೆ

ಬಜ್ಪೆ: ಮನೆಯಿಂದ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾಗಿದ್ದಾರೆ.  ನೀರುಡೆ ಕೊಂಪದವು ನಿವಾಸಿ ಶಶಿಧರ ಆಚಾರ್ಯ (42)  ನಾಪತ್ತೆಯಾದ ವ್ಯಕ್ತಿ. ಮರದ ಪಾಲಿಷ್ ಕೆಲಸ…

ಎಂಆರ್‌ಪಿಎಲ್‌ ನಷ್ಟದಲ್ಲಿದೆ ಎಂದು ಉದ್ಯೋಗಿ, ಕಾರ್ಮಿಕರ ಸವಲತ್ತು ಕಡಿತ ಸರಿಯಲ್ಲ: ಶರತ್‌ ಜೋಗಿ

ಮಂಗಳೂರು: ಪಿಜಿಡಬ್ಯುಎಫ್‌ಐ ವತಿಯಿಂದ ಪೆಟ್ರೋಲಿಯಂ ಸೆಕ್ಟರ್‌ಗಳಲ್ಲಿ ಇಂದು ಬೆಳಿಗ್ಗಿನಿಂದ ಸಂಜೆಯವರೆಗೆ ದೇಶವ್ಯಾಪಿ ಮುಷ್ಕರಕ್ಕೆ ಕರೆ ಕೊಟ್ಟಿದೆ. ಆ ಪ್ರಯುಕ್ತ ಇಂದು ಎಂಆರ್‌ಪಿಎಲ್…

ಗುಜರಾತ್: ಅಪಾಯಕಾರಿ ಸ್ಥಿತಿಯಲ್ಲಿದ್ದ ಸೇತುವೆ ಕುಸಿತ: 4 ವಾಹನಗಳು ಮುಳುಗಡೆ, 8 ಸಾವು

ಅಹಮದಾಬಾದ್: ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್‌ ನದಿಗೆ…

error: Content is protected !!