ಮಂಗಳೂರು: ಪುತ್ತೂರು ಡೆಲಿವರಿ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣನ ಕುಟುಂಬದವರು ವಿಧಿಸಲಾಗಿರುವ ಷರತ್ತುಗಳು ಒಪ್ಪಿಕೊಳ್ಳಲೂ ಸಾಧ್ಯವಿಲ್ಲದ ಮಟ್ಟದಲ್ಲಿವೆ. ಹಿರಿಯ ವಕೀಲರೊಂದಿಗೆ ಚರ್ಚೆ ನಡೆಸಿದ…
Category: ತಾಜಾ ಸುದ್ದಿ
ಕುಂದಾಪುರ: ಭೀಕರ ಬೆಂಕಿ ದುರಂತ ಪ್ರಕರಣ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಮಂಜುನಾಥ ಭಂಡಾರಿ
ಕುಂದಾಪುರ: ಇಲ್ಲಿನ ಪೇಟೆಯ ಹೃದಯಭಾಗವಾದ ರಥಬೀದಿಯಲ್ಲಿ ಇಂದು ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿ ವೆಂಕಟರಮಣ ದೇವಸ್ಥಾನದ ಎದುರಿನ ಕಟ್ಟಡದಲ್ಲಿದ್ದ ಹಲವು…
ಗಂಜಿಮಠ: ಗೋಮಾಂಸ ಸಾಗಿಸುತ್ತಿದ್ದವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್!
ಮಂಗಳೂರು: ದ್ವಿಚಕ್ರವಾಹನದಲ್ಲಿ ಗೋಮಾಂಸ ಸಾಗಾಟದ ಆರೋಪದಲ್ಲಿ ಯುವಕರ ತಂಡವೊಂದು ತಂದೆ-ಮಗಳನ್ನು ತಡೆದು ನಿಲ್ಲಿಸಿದ ಪ್ರಕರಣದ ಕುರಿತಂತೆ ಕಮೀಷನರ್ ಸುಧೀರ್ ರೆಡ್ಡಿ ಮಾಹಿತಿ…
ಮೆದುಳಿನ ರಕ್ತಸ್ರಾವದಿಂದ ಯುವತಿ ಸಾವು: ಅಂಗಾಂಗ ದಾನದಿಂದ ಹಲವರಿಗೆ ಜೀವದಾನ
ಬೆಳ್ತಂಗಡಿ: ಮೆದುಳಿನ ರಕ್ತಸ್ರಾವದಿಂದ ಯುವತಿಯೊಬ್ಬಳು ಮೃತಪಟ್ಟ ದುರ್ಘಟನೆ ನಡೆದಿದ್ದು, ಆಕೆಯ ಕುಟುಂಬದ ಮಹತ್ವದ ನಿರ್ಧಾರದಿಂದ ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ…
ಎಂಆರ್ಜಿ ಗ್ರೂಪ್ನ ಪ್ರವರ್ತಕ ಪ್ರಕಾಶ್ ಶೆಟ್ಟಿ ‘ನೆರವು’ ಸಮಾಜಕ್ಕೆ ಮಾದರಿ: ಸ್ಪೀಕರ್ ಖಾದರ್: 4000 ಫಲಾನುಭವಿಗಳು, 100 ಸಂಘ ಸಂಸ್ಥೆಗಳಿಗೆ ಸಹಾಯ ಹಸ್ತ
ಮಂಗಳೂರು: “ಮಾನವನು ಹುಟ್ಟುವಾಗ ಹೆಸರು ಇರುವುದಿಲ್ಲ, ಉಸಿರು ಮಾತ್ರ ಇರುತ್ತದೆ. ಆದರೆ ಉಸಿರು ನಿಂತಾಗ ಹೆಸರು ಮಾತ್ರ ಉಳಿಯಬೇಕು” ಎಂಬ ಚಿಂತನೆಯೊಂದಿಗೆ…
ವಿಕೃತ ಮನಸ್ಸುಗಳನ್ನ ದೈವಗಳೇ ಸರಿದಾರಿಗೆ ತರಲಿ: ಬಾರೆಬೈಲ್ನಲ್ಲಿ ತಮ್ಮಣ್ಣ ಶೆಟ್ಟಿ ಪ್ರಾರ್ಥನೆ
ಮಂಗಳೂರು: ಕಾಂತಾರ ಚಿತ್ರ ನಟ ರಿಷಬ್ ಶೆಟ್ಟಿ ಹರಕೆಯ ನೇಮದ ವಿಚಾರವಾಗಿ ತುಳುನಾಡು ದೈವ ವಿಮರ್ಶಕ ತಮ್ಮಣ್ಣ ಶೆಟ್ಟಿ ಹಾಗೂ ಯೆಯ್ಯಾಡಿ…
ಕಿನ್ನಿಗೋಳಿ ಪಂ.ಪಂ. ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ: ಹಲವು ಘಟಾನುಘಟಿಗಳಿಗೆ ಸೋಲು!
ಮಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ 18 ವಾರ್ಡ್ಗಳ ಚುನಾವಣಾ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ…
ಡಿಜಿಪಿ ಅಲೋಕ್ ಕುಮಾರ್ ಮಂಗಳೂರು ಸಬ್ಜೈಲಿಗೆ ಭೇಟಿ ಖೈದಿಗಳು ಗಲಾಟೆ ನಡೆಸಿದ್ರೆ, ಮೊಬೈಲ್ ಪತ್ತೆಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಡಿಜಿಪಿ
ಮಂಗಳೂರು: ನೂತನವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಅಲೋಕ್ ಕುಮಾರ್ ಅವರು ಮಂಗಳೂರಿನ ಸಬ್ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.…