ಮಂಗಳೂರು: ಮಂಗಳೂರು ನಗರದ 13 ರೂಟ್‌ಗಳಲ್ಲಿ ಶೀಘ್ರದಲ್ಲೇ ಸರಕಾರಿ ಬಸ್ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ. ಡಿಎಂ ಅಧಿಸೂಚನೆಯಿಂದಾಗಿ ನಗರದ ಕೇಂದ್ರ…
Category: ತುಳುನಾಡು
ಮೇ 30: 11 ನೇ ವರ್ಷದ ಪಟ್ಲ ಸಂಭ್ರಮ
ಮಂಗಳೂರು: ಮೇ 30 ರಂದು 11 ನೇ ವರ್ಷದ “ಪಟ್ಲ ಸಂಭ್ರಮ” ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಕುರಿತು ರೂಪುರೇಷೆಗಳನ್ನು ಸಿದ್ದಪಡಿಸಿ, ಎಲ್ಲಾ…
ಮೇ 31- ಜೂನ್ 6 ವರೆಗೆ ಯಕ್ಷಧ್ರುವ ಸಮುದ್ರಯಾನ
ಮಂಗಳೂರು: ಮೇ 31 ರಿಂದ ಜೂನ್ 6 ರ ತನಕ ಆಯೋಜಿಸಲಾಗಿರುವ ಲಕ್ಷ ದ್ವೀಪ ಪ್ರಯಾಣದ ಯಕ್ಷಧ್ರುವ ಸಮುದ್ರಯಾನದ ಉದ್ಘಾಟನೆ ಬಲ್ಲಾಲ್…
ಧರ್ಮಸ್ಥಳ ಬುರುಡೆ ಪ್ರಕರಣ: ಅರ್ಜಿಗಳ ವಿಚಾರಣೆ ಮಾ. 5ಕ್ಕೆ ಮುಂದೂಡಿಕೆ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲವನ್ನು ಸಂತ್ರಸ್ತರು ಎಂದು ಪರಿಗಣಿಸುವುದು ಹಾಗೂ ಅದಕ್ಕೆ ಆಕ್ಷೇಪ…
ಟಿಪ್ಪರ್, ಪಿಕಪ್‌ನಲ್ಲಿ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ; ಮುಖ್ಯಶಿಕ್ಷಕ ಅಮಾನತು, ಚಾಲಕರ ವಿರುದ್ಧ ಪ್ರಕರಣ
ಬೆಳ್ತಂಗಡಿ: ಕಾನೂನು ಬಾಹಿರವಾಗಿ ವಿದ್ಯಾರ್ಥಿಗಳನ್ನು ಅಧ್ಯಯನ ಪ್ರವಾಸಕ್ಕಾಗಿ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದೊಯ್ದ ಮುಖ್ಯ ಶಿಕ್ಷಕನನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು,…
ವೈವಾಹಿಕ ಜೀವನದ 50 ವರ್ಷಗಳ ಸಂಭ್ರಮ: ‘ಗೋಲ್ಡನ್ ಕಪಲ್ಸ್’ ಪುನರ್ಮಿಲನ
ಮಂಗಳೂರು: ಬಿಜೈ ಚರ್ಚ್ ರಸ್ತೆಯ ‘ಕ್ಯಾಮಲಾಟ್’ನಲ್ಲಿ ಇಂದು(ಫೆ.14) ಸಂಜೆ 5 ಗಂಟೆಗೆ, ವಿವಾಹ ಜೀವನದ ಐವತ್ತು ವರ್ಷಗಳನ್ನು ಪೂರೈಸಿದ ದಂಪತಿಗಳಿಗಾಗಿ ಡಾ.…
ಸೇಂಟ್ ಅಲೋಶಿಯಸ್ ಎಐಎಂಐಟಿ ಕ್ಯಾಂಪಸ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026
ಮಂಗಳೂರು: ಸೇಂಟ್ ಅಲೋಶಿಯಸ್ ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) –…
ಮಾದಕ ವಸ್ತು ಮಾರಾಟ; ಮೂವರ ಬಂಧನ
ಮಂಗಳೂರು: ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ…
ದೇಶ ವಿದೇಶಗಳಲ್ಲಿ ಪ್ರಧಾನಿ ಮೋದಿ ತೇಜೋವಧೆ; ಕಾಂಗ್ರೆಸ್ ವಿರುದ್ಧ ಮಂಗಳೂರು ಮಹಿಳಾ ಮೋರ್ಚಾ ಆಕ್ರೋಶ
ಮಂಗಳೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಪಕ್ಷ ವಿವಿಧ ರೀತಿಯಲ್ಲಿ…
ಬ್ರಹ್ಮಕುಮಾರೀಸ್ ಮಂಗಳೂರು ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಕದ್ರಿ ಮೈದಾನದಲ್ಲಿ ಸುಪ್ರಸಿದ್ದ ದ್ವಾದಶ ಜ್ಯೋತಿರ್ಲಿಂಗ ಪ್ರದರ್ಶನ
ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಮಂಗಳೂರು ಇವರ ವತಿಯಿಂದ ಕದ್ರಿ ಮೈದಾನದಲ್ಲಿ ದಿನಾಂಕ 17 ಫೆಬ್ರವರಿವರೆಗೆ ಆಯೋಜಿಸಲಾಗಿದ್ದ ಪ್ರಸಿದ್ಧ ದ್ವಾದಶ…