ನಿವೃತ್ತ ಡಿಜಿಪಿ ಮತ್ತು ಐಜಿಪಿ ಓಂಪ್ರಕಾಶ್ ಕೊಲೆ ಹಿಂದೆ PFIಯ ಪಾತ್ರವಿರುವ ಕುರಿತು NIA ತನಿಖೆ ಮಾಡಿ: ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ

ಮಂಗಳೂರು: ನಿವತ್ತ ಡಿಜಿಪಿ ಮತ್ತು ಐಜಿಪಿ ಓಂಪ್ರಕಾಶ್ ಹತ್ಯೆಯಾಗಿರುವುದು ಬಹಳ ದುಃಖಕರ ವಿಚಾರ. ಮೃತರ ಪತ್ನಿ ಪಲ್ಲವಿಯವರನ್ನು ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳು,…

ಮೊತ್ತ ಮೊದಲ ಬಾರಿಗೆ ಬೆಳ್ಳಿತೆರೆಯಲ್ಲಿ ಯಕ್ಷಗಾನ: ‘ವೀರಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ‘ವೀರ ಚಂದ್ರಹಾಸ’ ಚಿತ್ರದ…

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಹವ್ಯಾಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ…

ʻಸ್ಯಾಂಡಲ್‌ವುಡ್ ಟು ಬಾಲಿವುಡ್’ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣ, ವೈಯಕ್ತಿಕವಾಗಿ ‘ಮಂಗಳ ಶಾಲೆ’ಗೆ 10 ಲಕ್ಷ ದೇಣಿಗೆ ನೀಡಿದ ದುಬೈ ಉದ್ಯಮಿ ಹರೀಶ್ ಶೇರಿಗಾರ್

ಮಂಗಳೂರು: ದುಬೈ ಖ್ಯಾತ ಉದ್ಯಮಿಯಾಗಿರುವ ಹರೀಶ್ ಶೇರಿಗಾರ್ ಅವರ ‘ಆಕ್ಮೆ’ ಸಂಸ್ಥೆ ವತಿಯಿಂದ ಎ.12 ರಂದು ದುಬೈನಲ್ಲಿ ನಡೆದ ‘ಸ್ಯಾಂಡಲ್‌ವುಡ್ ಟು…

ಕೇಂದ್ರದ ಮೋದಿ ಸರಕಾರ ಭಾರತೀಯರನ್ನು ರಕ್ಷಿಸಲು ವಿಫಲವಾಗಿದೆ: ಶಾಹಿಲ್ ಮಂಚಿಲ

ಮಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಬೀಕರ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ…

ಬೆಂದೂರ್‌ ವೆಲ್: ಇನ್ಲಾಂಡ್‌ ಬ್ಯೂನಸ್‌ ಐರಿಸ್‌ ವಸತಿ ಸಮುಚ್ಛಯ ಉದ್ಘಾಟನೆ

ಮಂಗಳೂರು: ಸೇಂಟ್ ಆಗ್ನೆಸ್ ಮತ್ತು ಬೆಂದೂರ್ ಚರ್ಚ್ ಎದುರು ಇರುವ INLAND BUILDERS ನವರ ಬ್ಯೂನಸ್ ಐರಿಸ್( INLAND Buenos Aires)…

ನಾಪತ್ತೆಯಾಗಿದ್ದ ಮಹಿಳೆಯ ಕೊಲೆ ಪ್ರಕರಣ: ಆರೋಪಿ ಖುಲಾಸೆ

ಮಂಗಳೂರು: ನಿಡೋಡ್ಡಿಯ ಮಹಿಳೆಯ ಹತ್ಯೆ ಪ್ರಕರಣದ ಆರೋಪಿಯನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ. ಶೇಖರ ಶೆಟ್ಟಿ…

ಟಿಕೆಟ್‌ ಯಂತ್ರದಿಂದ ಬಸ್‌ ಕಂಡಕ್ಟರ್‌ನಿಂದ ಮಹಿಳೆಗೆ ಹಲ್ಲೆ ಆರೋಪ

ಬಂಟ್ವಾಳ: ಮಗುವೊಂದಕ್ಕೆ ಅರ್ಧ ಟಿಕೆಟ್ ತೆಗೆಯುವ ವಿಚಾರವಾಗಿ ನಿರ್ವಾಹಕ ಟಿಕೆಟ್ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ವಾಗ್ವಾದ ನಡೆದ…

ಎ.28ರಿಂದ ನಾಲ್ಕು ದಿನ ಭಾರೀ ಮಳೆ ಸುರಿಯಲಿದೆ. ಎಲ್ಲೆಲ್ಲಿ?

ಬೆಂಗಳೂರು: ಎಪ್ರಿಲ್ 28ರಿಂದ ಮೇ 1ರವರೆಗೆ ನಾಲ್ಕು ದಿನ ರಾಜ್ಯಾದ್ಯಂತ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…

ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಆಡುತ್ತಿದ್ದ ಮೂವರು ಸೆರೆ

ಉಡುಪಿ : ಐಪಿಎಲ್‌ ಕ್ರಿಕೆಟ್‌ ಭರ್ಜರಿಯಾಗಿ ನಡೆಯುತ್ತಿದ್ದು, ಇದರ ಹೆಸರಲ್ಲಿ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು…

error: Content is protected !!