ಡಿ.27: ಗೋಲ್ಡ್ ಫಿಂಚ್ ಸಿಟಿಯಲ್ಲಿ 9ನೇ ವರ್ಷದ ರಾಮಲಕ್ಷ್ಮಣ ಜೋಡುಕರೆ ಕಂಬಳ; ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: “9ನೇ ವರ್ಷದ ರಾಮಲಕ್ಷ್ಮಣ ಜೋಡುಕರೆ ಕಂಬಳವು ಶನಿವಾರ(ಡಿ. 27) ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ” ಎಂದು ಕಂಬಳ…

ಒಡಿಯೂರಿನಲ್ಲಿ ತುಳುನಾಡ ಜಾತ್ರೆ ಅಂಗವಾಗಿ ಬೀದಿ ನಾಟಕ ಸ್ಪರ್ಧೆ: ಭಾಗವಹಿಸುವ ತಂಡಗಳಿಗೆ ಷರತ್ತುಗಳೇನು?

ಮಂಗಳೂರು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಜನವರಿ 27 ಮತ್ತು 28, 2026 ರಂದು ತುಳುನಾಡ ಜಾತ್ರೆ – ಶ್ರೀ…

ಎಂ.ಆರ್.ಪಿ.ಎಲ್ ಮ್ಯನೇಜ್ಮೆಂಟ್ ಸ್ಟಾಫ್ ಅಸೋಸಿಯೇಷನ್: ಪದಾಧಿಕಾರಿಗಳ ಆಯ್ಕೆ

ಸುರತ್ಕಲ್ : ಎಂ.ಆರ್.ಪಿ.ಎಲ್ ಮ್ಯಾನೇಜ್ಮೆಂಟ್ ಸ್ಟಾಫ್ ಅಸೋಸಿಯೇಷನ್ ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ…

ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ; 85.68 ಲಕ್ಷ ರೂ. ವಂಚನೆ

ಮಂಗಳೂರು: ನಕಲಿ ಷೇರು ಮಾರ್ಕೆಟಿಂಗ್ ಹೂಡಿಕೆಯ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಮೂಲಕ 85,68,387 ರೂ. ವಂಚನೆ ಮಾಡಿರುವ ಬಗ್ಗೆ ಸೆನ್ ಕ್ರೈಂ…

ಸಮುದಾಯ ಸೇವೆ, ಮಹಿಳಾ–ಮಕ್ಕಳ ಕಲ್ಯಾಣಕ್ಕೆ ಒತ್ತು ನೀಡುವೆ: ಜೆಸಿಐ ನೂತನ ಅಧ್ಯಕ್ಷೆ ಡಾ. ಶ್ವೇತಾ ಕಾಮತ್

  ಮಂಗಳೂರು: ಜೆಸಿಐ ಮಂಗಳೂರು ಇಂಪ್ಯಾಕ್ಟ್ 2026ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಡಾ. ಶ್ವೇತಾ ಕಾಮತ್ ಅವರು, ನಾಯಕತ್ವ ವಿಕಾಸ, ಸಮುದಾಯ…

ಮನಪಾ ಕಾಂಗ್ರೆಸ್‌ ಕೈಗೊಂಬೆ: ಶಾಸಕ ವೇದವ್ಯಾಸ ಕಾಮತ್ ಆರೋಪ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಪರಿಣಮಿಸಿದ್ದು, ಬಡ ಜನರ ಮೇಲೆ ಮಾತ್ರ ದಬ್ಬಾಳಿಕೆ ನಡೆಯುತ್ತಿದೆ ಎಂದು…

ಬಜ್ಪೆ ಪ.ಪಂ. ಚುನಾವಣೆಯಲ್ಲಿ ಬಿಜೆಪಿ ಜಯಭೇರಿ!

ಮಂಗಳೂರು: ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಲಭಿಸಿದೆ. ಒಟ್ಟು 19 ಸ್ಥಾನಗಳಿಗೆ ನಡೆದ…

ಡಿ.25: ಮಂಗಳೂರಿನಲ್ಲಿ ಸಂಸದ್ ಖೇಲ್ ಮಹೋತ್ಸವ ಸಮಾರೋಪ-ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ನಮೋ ಖೇಲ್ ಸರಣಿ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಂಸದ್ ಖೇಲ್ ಮಹೋತ್ಸವದ ಸಮಾರೋಪ ಸಮಾರಂಭ ಗುರುವಾರ(ಡಿ.25) ರಂದು…

 ಫಲ್ನಿರ್‌ನಲ್ಲಿ ‘ಅಸ್ತ್ರ ಗೋಲ್ಡ್ ಅಂಡ್ ಡೈಮಂಡ್ಸ್’ ಗ್ರ್ಯಾಂಡ್ ಓಪನಿಂಗ್

ಮಂಗಳೂರು: ನಗರದ ಫಲ್ನಿರ್ ಪ್ರದೇಶದಲ್ಲಿ ನೂತನವಾಗಿ ಸ್ಥಾಪಿತಗೊಂಡಿರುವ ಅಸ್ತ್ರ ಗೋಲ್ಡ್ & ಡೈಮಂಡ್ಸ್ ಶೋರೂಮ್‌ನ ಭವ್ಯ ಉದ್ಘಾಟನೆ ಡಿಸೆಂಬರ್ 23, 2025ರಂದು…

ಡಿಜಿಪಿ ಅಲೋಕ್ ಕುಮಾರ್ ಮಂಗಳೂರು ಸಬ್‌ಜೈಲಿಗೆ ಭೇಟಿ ಖೈದಿಗಳು ಗಲಾಟೆ ನಡೆಸಿದ್ರೆ, ಮೊಬೈಲ್‌ ‌ ಪತ್ತೆಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಡಿಜಿಪಿ

ಮಂಗಳೂರು: ನೂತನವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಅಲೋಕ್ ಕುಮಾರ್ ಅವರು ಮಂಗಳೂರಿನ ಸಬ್‌ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

error: Content is protected !!