ಹೊಸದಿಲ್ಲಿ: ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೆದ್ದ ಭಾರತ ತಂಡವನ್ನು ಹಾರ್ದಿಕವಾಗಿಪ್ರಧಾನಿ ಪ್ರದಾನಿ ಮೋದಿ ಅಭಿನಂದಿಸಿದ್ದಾರೆ. ತಮ್ಮ ಎಕ್ಸ್ (Twitter) ಖಾತೆಯ ಮೂಲಕ…
Category: ಕ್ರೀಡೆ
ಉಚ್ಚಿಲ ದಸರಾ ಪ್ರಯುಕ್ತ ಕುಸ್ತಿ ಪಂದ್ಯಾಟ : ಬದ್ರಿಯಾ ಹೆಲ್ತ್ ಲೀಗ್ ಸುರತ್ಕಲ್ ತಂಡಕ್ಕೆ ಪ್ರಶಸ್ತಿ
ಮಂಗಳೂರು: ಉಚ್ಚಿಲ ದಸರಾ ಪ್ರಯುಕ್ತ ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಉಡುಪಿ, ದ.ಕ. ಜಿಲ್ಲಾ ಮಟ್ಟದ ಪುರುಷರ ಹಾಗೂ ಮಹಿಳೆಯರ…
ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆ ಕಾಲೇಜಿಗೆ ಪ್ರಶಸ್ತಿ !!
ಕಾರ್ಕಳ : ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 23 – 25 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್…
ಪ್ರಜ್ವಲಿಸಿದ ಸೂರ್ಯಕುಮಾರ್: ಹೃದಸ್ಪರ್ಶಿ ಕ್ಷಣಗಳಿಗೆ ಸಾಕ್ಷಿಯಾದ ಭಾರತ- ಶ್ರೀಲಂಕಾ ಪಂದ್ಯಾಟ
ದುಬೈ: ಏಷ್ಯಾ ಕಪ್ 2025 ಸೂಪರ್ 4ರ ಪಂದ್ಯದಲ್ಲಿ ಶುಕ್ರವಾರ ಭಾರತ ಮತ್ತು ಶ್ರೀಲಂಕಾ ನಡುವೆ ತೀವ್ರ ಹಣಾಹಣಿ ನಡೆಯಿತು. ಆದರೆ…
ಶ್ರೀಲಂಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ಭಾರತ !
ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಷ್ಯಾಕಪ್ನ ಸೂಪರ್-4 ವಿಭಾಗದ…
ಬಾಂಗ್ಲಾದೇಶ ವಿರುದ್ಧ 41 ರನ್‌ಗಳಿಂದ ಜಯ: ಫೈನಲ್‌ಗೆ ಲಗ್ಗೆ ಇಟ್ಟ ಭಾರತ!
ದುಬೈ : ಏಷ್ಯಾ ಕಪ್ 2025ರ ಟೂರ್ನಿಯಲ್ಲಿ ಭಾರತ ತಂಡ ತನ್ನ ಗೆಲುವಿನ ಲಯವನ್ನು ಮುಂದುವರಿಸಿದೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್…
ಕ್ರೀಡೆಯಿಂದ ಸದೃಢ ಸಮಾಜ : ರಾಮಣ್ಣ ದೇವಾಡಿಗ ಮುಂಬೈ
ತೋಕೂರು: ದಿ.ಬೂಬ ದೇವಾಡಿಗರ ಸ್ಮರಣಾರ್ಥ 35 ನೇ ವರ್ಷದ ಗ್ರಾಮೀಣ ಕ್ರಿಕೆಟ್ ಪಂದ್ಯಾಟ ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ…
ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತಕ್ಕೆ ಬಾಂಗ್ಲಾದೇಶ ಎದುರಾಳಿ?
ಬೆಂಗಳೂರು: 2025 ರ ಕ್ರಿಕೆಟ್ ಏಷ್ಯಾ ಕಪ್‌ನಲ್ಲಿ ಸದ್ಯ ಸೂಪರ್ 4 ಸುತ್ತು ನಡೆಯುತ್ತಿದೆ. ಇಂದು ಶ್ರೀಲಂಕಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ.…
ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ಆಯ್ಕೆ
ಮಂಗಳೂರು: ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್ ಕೋಟ್ಯಾನ್ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಅರ್ಹತೆ…
ಏಷ್ಯಾ ಕಪ್ 2025: ಒಮಾನ್ ವಿರುದ್ಧ ಭಾರತಕ್ಕೆ 21 ರನ್‌ಗಳ ಜಯ
ASIA CUP 2025: ಅಬುಧಾಬಿಯಲ್ಲಿ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಟಿ20 ಪಂದ್ಯದಲ್ಲಿ ಭಾರತ ಒಮಾನ್‌ವನ್ನು 21 ರನ್‌ಗಳಿಂದ ಸೋಲಿಸಿ ರೋಚಕ…