ದುಬೈ: ಏಷ್ಯಾಕಪ್ 2025 ಫೈನಲ್‌ನಲ್ಲಿ ಭಾರತ ತಂಡವು ಪಾಕಿಸ್ತಾನ್ ವಿರುದ್ಧ 5 ವಿಕೆಟ್ ಜಯ ಸಾಧಿಸಿ 9ನೇ ಬಾರಿ ಟ್ರೋಫಿ ಗೆದ್ದಿದೆ.…
Category: ಕ್ರೀಡೆ
ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ಆಯ್ಕೆ
ಮಂಗಳೂರು: ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಮಂಗಳೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಶರಧಿ ರೈ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಶ್ರೀ…
ಏಶ್ಯ ಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ನಿಂದ 21 ಕೋಟಿ ರೂ. ಬಹುಮಾನ ಘೋಷಣೆ !
ನವದೆಹಲಿ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಬಾರಿಯ ಏಶ್ಯ ಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿ, ಚಾಂಪಿಯನ್…
ಏಷ್ಯಾಕಪ್ ಗೆಲುವನ್ನು ‘ಆಪರೇಷನ್ ಸಿಂಧೂರ್’ ಗೆ ಹೋಲಿಸಿದ ಪ್ರದಾನಿ ಮೋದಿ !!
ಹೊಸದಿಲ್ಲಿ: ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೆದ್ದ ಭಾರತ ತಂಡವನ್ನು ಹಾರ್ದಿಕವಾಗಿಪ್ರಧಾನಿ ಪ್ರದಾನಿ ಮೋದಿ ಅಭಿನಂದಿಸಿದ್ದಾರೆ. ತಮ್ಮ ಎಕ್ಸ್ (Twitter) ಖಾತೆಯ ಮೂಲಕ…
ಉಚ್ಚಿಲ ದಸರಾ ಪ್ರಯುಕ್ತ ಕುಸ್ತಿ ಪಂದ್ಯಾಟ : ಬದ್ರಿಯಾ ಹೆಲ್ತ್ ಲೀಗ್ ಸುರತ್ಕಲ್ ತಂಡಕ್ಕೆ ಪ್ರಶಸ್ತಿ
ಮಂಗಳೂರು: ಉಚ್ಚಿಲ ದಸರಾ ಪ್ರಯುಕ್ತ ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಉಡುಪಿ, ದ.ಕ. ಜಿಲ್ಲಾ ಮಟ್ಟದ ಪುರುಷರ ಹಾಗೂ ಮಹಿಳೆಯರ…
ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆ ಕಾಲೇಜಿಗೆ ಪ್ರಶಸ್ತಿ !!
ಕಾರ್ಕಳ : ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 23 – 25 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್…
ಪ್ರಜ್ವಲಿಸಿದ ಸೂರ್ಯಕುಮಾರ್: ಹೃದಸ್ಪರ್ಶಿ ಕ್ಷಣಗಳಿಗೆ ಸಾಕ್ಷಿಯಾದ ಭಾರತ- ಶ್ರೀಲಂಕಾ ಪಂದ್ಯಾಟ
ದುಬೈ: ಏಷ್ಯಾ ಕಪ್ 2025 ಸೂಪರ್ 4ರ ಪಂದ್ಯದಲ್ಲಿ ಶುಕ್ರವಾರ ಭಾರತ ಮತ್ತು ಶ್ರೀಲಂಕಾ ನಡುವೆ ತೀವ್ರ ಹಣಾಹಣಿ ನಡೆಯಿತು. ಆದರೆ…
ಶ್ರೀಲಂಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ಭಾರತ !
ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಷ್ಯಾಕಪ್ನ ಸೂಪರ್-4 ವಿಭಾಗದ…
ಬಾಂಗ್ಲಾದೇಶ ವಿರುದ್ಧ 41 ರನ್‌ಗಳಿಂದ ಜಯ: ಫೈನಲ್‌ಗೆ ಲಗ್ಗೆ ಇಟ್ಟ ಭಾರತ!
ದುಬೈ : ಏಷ್ಯಾ ಕಪ್ 2025ರ ಟೂರ್ನಿಯಲ್ಲಿ ಭಾರತ ತಂಡ ತನ್ನ ಗೆಲುವಿನ ಲಯವನ್ನು ಮುಂದುವರಿಸಿದೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್…
ಕ್ರೀಡೆಯಿಂದ ಸದೃಢ ಸಮಾಜ : ರಾಮಣ್ಣ ದೇವಾಡಿಗ ಮುಂಬೈ
ತೋಕೂರು: ದಿ.ಬೂಬ ದೇವಾಡಿಗರ ಸ್ಮರಣಾರ್ಥ 35 ನೇ ವರ್ಷದ ಗ್ರಾಮೀಣ ಕ್ರಿಕೆಟ್ ಪಂದ್ಯಾಟ ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ…