ಶಬ್ದಕ್ಕಷ್ಟೇ ಮಿತಿ, ಹಬ್ಬಗಳ ಸಾರ್ವಜನಿಕ ಆಚರಣೆಗೆ ಇಲ್ಲ ಸಮಯದ ಮಿತಿ: ಕಮೀಷನರ್

ಮಂಗಳೂರು: ಇತರರಿಗೆ ಸಮಸ್ಯೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಶಬ್ದಕ್ಕೆ ಮಿತಿ ನಿಗದಿಪಡಿಸಲಾಗಿದ್ದು, ಅದನ್ನು ಪಾಲಿಸಿಕೊಂಡು ಕಾರ್ಯಕ್ರಮ ಆಯೋಜಿಸಬೇಕು ಯಾವುದೇ ಹಬ್ಬಗಳ ಸಾರ್ವಜನಿಕ ಆಚರಣೆ,…

ರಾಷ್ಟ್ರೀಯ ಹೆದ್ದಾರಿ 66ರ ದುರಸ್ಥಿಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಅಣುಕು ಶವಯಾತ್ರೆ: ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಯತ್ನ: ಹಲವರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ಇತ್ತೀಚೆಗೆ ಸುರತ್ಕಲ್‌ನಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಮಾಧವಿ ಎಂಬವರು ರಸ್ತೆಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆಯಿಂದ ಆಕ್ರೋಶಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌…

ಸುರತ್ಕಲ್‌ನಲ್ಲಿ ಕಳವು ಯತ್ನ ಹೆಚ್ಚಳ: ರಾತ್ರಿ ವೇಳೆ ಕತ್ತಿ ಹಿಡಿದ ಯುವಕರ ಚಲನವಲನದಿಂದ ಬೆಚ್ಚಿದ ಸ್ಥಳೀಯರು!

ಸುರತ್ಕಲ್:‌ ಸುರತ್ಕಲ್‌ ವ್ಯಾಪ್ತಿಯಲ್ಲಿ ಕಳವು ಯತ್ನ ಪ್ರಕರಣಗಳು ಹೆಚ್ಚಿದ್ದು, ಕೆಲವರು ಅನಾಮಧೇಯ ಯುವಕರು ರಾತ್ರಿ ವೇಳೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ…

ಮದ್ದೂರು ಕಲ್ಲುತೂರಾಟ ಪ್ರಕರಣ: ಎನ್‌ಐಎ ತನಿಖೆಗೆ ಒತ್ತಾಯಿಸಿದ ವಿಎಚ್‌ಪಿ, ಬಜರಂಗದಳ

ಮಂಗಳೂರು: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲುತೂರಾಟದ ಘಟನೆಯ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧದ ಎದುರು ವಿಶ್ವ ಹಿಂದೂ ಪರಿಷತ್…

ಬಂಗ್ಲಗುಡ್ಡ ಮಹಜರು ವೇಳೆ ರಾಶಿ ರಾಶಿ ಹೆಣಗಳ ಅವಶೇಷ ನೋಡಿದ್ದೇನೆ: ಸೌಜನ್ಯ ಮಾವ ವಿಠಲ್ ಗೌಡ ಸ್ಫೋಟಕ ಹೇಳಿಕೆ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬಂಗ್ಲಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದಾರೆ. ಆಗ ಅಲ್ಲಿ ಮೂರು…

ಹೆದ್ದಾರಿ ಗುಂಡಿಗಳ ಮೂಲಕ ನರಮೇಧ! ವಿಡಿಯೋ ನೋಡಿ

ಅವರ ಹೆಸರು ವೇದಾವತಿ.. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾ ತನ್ನ ಪಾಡಿಗಿದ್ದರು. ಆದರೆ ಹೆದ್ದಾರಿ ಗುಂಡಿಗೆ ಅವರ ಬದುಕನ್ನೇ ಬಲಿ…

ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ!!!! ಇಂಗ್ಲೆಂಡ್‌ನ ಕೇಂಬ್ರಿಡ್ಜ್‌ ವಿವಿ ಜೊತೆ ಕರ್ನಾಟಕ ಸಂಶೋಧನೆ, ಶೈಕ್ಷಣಿಕ ಸಹಯೋಗ

ಬೆಂಗಳೂರು: ವಿಶ್ವದ ಅತ್ಯಂತ ಶ್ರೇಷ್ಠ ಮತ್ತು ಪುರಾತನ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದೊಂದಿಗೆ ಕರ್ನಾಟಕ ಸರ್ಕಾರದ ಸಂಶೋಧನೆ ಮತ್ತು ಶೈಕ್ಷಣಿಕ…

ಸೆಪ್ಟೆಂಬರ್ 14: ಕಲ್ಕೂರ ಪ್ರತಿಷ್ಠಾನದಿಂದ ಶ್ರೀಕ್ಷೇತ್ರ ಕದ್ರಿಯಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

ಮಂಗಳೂರು : ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ, ಪ್ರತಿಭೆ ಗುರುತಿಸಿ ಬೆಳೆಸುವ ಸದುದ್ದೇಶದಿಂದ ಕಳೆದ 43 ವರ್ಷಗಳಿಂದ ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ…

 ಪರ್ಫ್ಯೂಮ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಕೋಟ್ಯಂತರ ರೂಪಾಯಿ ನಷ್ಟ

ಮಂಗಳೂರು: ನಗರದ ಕೈಗಾರಿಕಾ ವಲಯ ಬೈಕಂಪಾಡಿಯಲ್ಲಿರುವ ಪರ್ಫ್ಯೂಮ್‌(ಸುಗಂಧ ದ್ರವ್ಯ) ಕಂಪೆನಿ AROMAZEN ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ…

ಮಂಗಳೂರಿನ ʻಲೇಲ್ಯಾಂಡ್ʼ ಸರ್ವಿಸ್‌ಗೆ ಹೈರಾಣಾದ ಗ್ರಾಹಕರು! ಗ್ರಾಹಕ ವೇದಿಕೆಗೆ ದೂರಲು ಸಿದ್ಧತೆ!

ಮಂಗಳೂರು: ಪತಿಷ್ಠಿತ ಅಶೋಕ್ ಲೇಲ್ಯಾಂಡ್‌ ಕಂಪೆನಿಯ ಮಂಗಳೂರು ಸರ್ವಿಸ್ ಸೆಂಟರ್‌ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಲಕ್ಷಾಂತರ ರೂಪಾಯಿ ನೀಡಿ ಟ್ರಕ್…

error: Content is protected !!