ಹೈದರಾಬಾದ್: ಕಳೆದ 18 ವರ್ಷಗಳಿಂದ ತೆಲುಗು ಮಾಧ್ಯಮದಲ್ಲಿ ಸುದ್ದಿ ನಿರೂಪಕಿಯಾಗಿ, ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35)…
Category: ಕ್ರೈಂ
ಪುತ್ತೂರು ಗರ್ಭ ಪ್ರಕರಣ: ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಆರೋಪಿ ಪರಾರಿ
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ…
25 ವರ್ಷದ ಅಳಿಯನ ಜೊತೆ 55ರ ಅತ್ತೆ ಪರಾರಿ: ಕಣ್ಣೀರಿಟ್ಟ 20ರ ಪತ್ನಿ
ದಾವಣಗೆರೆ: 25 ವರ್ಷದ ಅಳಿಯನ ಜೊತೆ 55 ವರ್ಷದ ಅತ್ತೆ ಓಡಿಹೋಗಿರುವ ಘಟನೆ ನಡೆದಿದ್ದು, ಪತ್ನಿ ಪೊಲೀಸ್ ಠಾಣೆಯಲ್ಲಿ ಕಣ್ಣೀರಿಟ್ಟಿರುವ ಘಟನೆ…
ಅಪಘಾತ ಪ್ರಕರಣದಲ್ಲಿ “ಬಲವಂತದ ಪರಿಹಾರ“: ಹಿಂಜಾವೇ ಮುಖಂಡ ಅರೆಸ್ಟ್!
ಮೂಡಬಿದ್ರೆ: ಅಪಘಾತ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿ ಬಸ್ ಮಾಲಕರಿಂದ ಕಾನೂನು ಬಾಹಿರವಾಗಿ ಸ್ಕೂಟರ್ ಸವಾರನಿಗೆ ಹಣ ತೆಗೆಸಿಕೊಟ್ಟ ಆರೋಪದ ಮೇಲೆ ಹಿಂದೂ…
ಡಮ್ಮಿ ಡೆತ್‌ನೋಟ್ ಬರೆದಿದ್ದು ನಾಪತ್ತೆಯಾಗಿದ್ದ ಮಹಿಳೆ ವಾಪಸ್: ಯುವಕನೂ ಮನೆಗೆ ಹಾಜರ್
ಉಡುಪಿ: ಕುಂದಾಪುರದ ಕೋಡಿ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ಡಮ್ಮಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವಿಠಲವಾಡಿ ನಿವಾಸಿ ಹೀನಾ ಕೌಸರ್…
ನಿವೃತ್ತ ಬ್ಯಾಂಕ್ ಉದ್ಯೋಗಿ ಬ್ಯಾಂಕ್‌ನಲ್ಲಿಯೇ ನಿಗೂಢ ಆತ್ಮಹತ್ಯೆ
ಮಂಗಳೂರು: ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಕೆನರಾ ಬ್ಯಾಂಕಿನಲ್ಲಿ ನಡೆದಿದೆ.…
ಗೊಬ್ಬರದ ಗುಂಡಿಗೆ ಬಿದ್ದು ಪುಟಾಣಿ ಕಂದಮ್ಮ ಸಾವು
ಕಾರವಾರ: ತಂದೆಯ ನಿರ್ಲಕ್ಷ್ಯದಿಂದ ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಹೆಣ್ಣುಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ…
ಮಂಗಳೂರು ಜೈಲಿನಲ್ಲಿ ಹೊಡೆದಾಟ: ಕಲ್ಲೇಗ ಕೊಲೆ ಪ್ರಕರಣದ ಆರೋಪಿಗೆ ಹೊಡೆದ ನಟೋರಿಯಸ್ ರೌಡಿ
ಮಂಗಳೂರು: ನಗರದ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಪರಸ್ಪರ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಉಳ್ಳಾಲದ ನಟೋರಿಯಸ್…
ಯುವತಿ ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 15 ಮಂದಿ ಸಾವು!
ಹಾಸನ: 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ, ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು…
ನರ್ಸಿಂಗ್ ಓದಿಸ್ತೀನಿ ಅಂತಾ ಕರೆದೊಯ್ದು ಯುವತಿಯನ್ನ , ಕ್ಲಿನಿಕ್‌ನಲ್ಲೇ ಅತ್ಯಾಚಾರ ಎಸಗಿದ ಡಾಕ್ಟರ್!
ಒಡಿಶಾ : ಒಡಿಶಾದ ಗಂಜಾಮ್‌ನಲ್ಲಿ ಒಬ್ಬ ವೈದ್ಯ, ತೀವ್ರ ಬಡತನದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಓದಿಕೊಂಡು ಉತ್ತಮ ಅಂಕಗಳೊಂದಿಗೆ ಪಾಸಾಗಿದ್ದ ಬಾಲಕಿಯನ್ನು ನರ್ಸಿಂಗ್…