ಬಂಟ್ವಾಳ: ರಾಕ್ಷಸ ಮಳೆಯ ನೀರು ರಸ್ತೆಯಲ್ಲೇ ಹರಿದ ಪರಿಣಾಮ ಲಾರಿಯ ಚಕ್ರಗಳು ಸ್ಲಿಪ್ ಆಗಿ ಪಲ್ಟಿ ಹೊಡೆದಿದ್ದು, ಕಾರ್ಮಿಕನೋರ್ವ ಮೃತಪಟ್ಟ ಘಟನೆ…
Category: ಕ್ರೈಂ
ರಾಕ್ಷಸ ಮಳೆಗೆ ಉಳ್ಳಾಲದಲ್ಲಿ ಅಲ್ಲೋಲಕಲ್ಲೋಲ: ಇಬ್ಬರು ಸಾವು, ಮೂವರು ಮಣ್ಣಿನಡಿ ಸಿಲುಕಿರುವ ಶಂಕೆ
ಉಳ್ಳಾಲ: ಮುಂಗಾರು ಪೂರ್ವ ರಾಕ್ಷಸ ಮಳೆ ತನ್ನ ಅಟ್ಟಹಾಸ ಮುಂದುವರಿಸಿದ್ದು, ಇಡೀ ದಕ್ಷಿಣ ಕನ್ನಡ ಜಿಲ್ಲೆ ಜಲಪ್ರಳಯದತ್ತ ಸಾಗುತ್ತಿದೆ. ಈ ನಡುವೆ…
ಅಬ್ದುಲ್ ರೆಹ್ಮಾನ್ ಹತ್ಯೆ: ಮೂವರು ಆರೋಪಿಗಳ ಬಂಧನ!
ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು…
ಕೊಣಾಜೆ: ಒಂಟಿ ಮಹಿಳೆಯ ಕೊಲೆ? ಕಲ್ಲು ಕಟ್ಟಿ ಎಸೆದ ಸ್ಥಿತಿಯಲ್ಲಿ ಶವ ಪತ್ತೆ!
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮೋಟೆಪದವು ಸಮೀಪ ಒಂಟಿಯಾಗಿ ವಾಸಿಸುತ್ತಿದ್ದ ಸಕಲೇಶಪುರ ಮೂಲದ ಮಹಿಳೆಯೊಬ್ಬರ ಮೃತದೇಹ ದೇಹದ ಭಾಗಕ್ಕೆ ಕಲ್ಲು…
ಮೂಡಬಿದ್ರೆ: ವಿವಾಹಿತರ ಪ್ರೇಮ ಪ್ರಸಂಗ-ಪ್ರೇಯಸಿಯನ್ನು ಬಾವಿಗೆ ದೂಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ!
ಮೂಡಬಿದ್ರೆ: ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಮಿಜಾರು ಮರಕಡ ಎಂಬಲ್ಲಿ ಜೋಡಿಯೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ…
ರೆಹ್ಮಾನ್ ಹತ್ಯೆ: ಮೂವರು ಪೊಲೀಸ್ ವಶದಲ್ಲಿ?
ಮಂಗಳೂರು: ನಿನ್ನೆ ಸಂಜೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಎಂಬಲ್ಲಿ ನಡೆದಿದ್ದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು…
ಅಬ್ದುಲ್ ರಹ್ಮಾನ್ ಅಂತ್ಯಕ್ರಿಯೆ : ಸಾವಿರಾರು ಮಂದಿ ಭಾಗಿ
ಬಂಟ್ವಾಳ: ದುಷ್ಕರ್ಮಿಗಳಿಂದ ನಿನ್ನೆ ಭೀಕರವಾಗಿ ಹತ್ಯೆಗೀಡಾಗಿದ್ದ ಅಬ್ದುಲ್ ರಹ್ಮಾನ್ ಮೃತದೇ ದಫನ ಕ್ರಿಯೆಯು ಕುರಿಯಾಳ ಗ್ರಾಮದ ಇರಾಕೋಡಿಯ ಮಸೀದಿಯ ದಫನ ಸ್ಥಳದಲ್ಲಿ…
ಪೊಲೀಸರ ದೂರಿಗೂ ಡೋಂಟ್ ಕೇರ್: ಭರತ್ ಕುಮ್ಡೇಲ್‌ಗೆ ಮತ್ತೆ ಬೆದರಿಕೆ
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕೊಳತ್ತಮಜಲ್ ಅಬ್ದುಲ್ ರೆಹ್ಮಾನ್ ಹತ್ಯೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಿದೆ.…
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಅಘೋಷಿತ ಬಂದ್, ಸುರತ್ಕಲ್ ಸಿಟಿ ಬಸ್ ಸಂಚಾರ ಸ್ತಬ್ದ
ಮಂಗಳೂರು: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮಾ ಮಸೀದಿ ಕಾರ್ಯದರ್ಶಿ, ಪಿಕಪ್ ಚಾಲಕ ಅಬ್ದುಲ್ ರಹ್ಮಾನ್( 32)…
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಸುರತ್ಕಲ್‌ನಲ್ಲಿ ಬಸ್‌ಗೆ ಕಲ್ಲು ತೂರಾಟ
ಮಂಗಳೂರು: ಕೊಳತ್ತಮಜಲುವಿನ ಯುವಕ ಅಬ್ದುಲ್ ರಹಿಮಾನ್ ಕೊಲೆ ಕೃತ್ಯ ಖಂಡಿಸಿ ಜಿಲ್ಲೆಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಸುರತ್ಕಲ್‌ನಲ್ಲಿ ಬಸ್‌ಗೆ ಕುಲ್ಲು ತೂರಾಟ ನಡೆದ…