ಯಂತ್ರಶಾಸ್ತ್ರ ನೆಪದಲ್ಲಿ ಮೌಲ್ವಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ನೆಲಮಂಗಲ: ಕೌಟುಂಬಿಕ ಸಮಸ್ಯೆ ಪರಿಹರಿಸಿಕೊಳ್ಳಲು ಬಂದ ಮಹಿಳೆಯೊಬ್ಬರ ಮೇಲೆ ಮೌಲ್ವಿಯೊಬ್ಬ ಯಂತ್ರಶಾಸ್ತ್ರದ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಿನ ನೆಲಮಂಗಲ…

ಮೈಸೂರಿನಲ್ಲಿ ಏಕಾಏಕಿ ರಿಕ್ಷಾ ಅಡ್ಡಿಗಟ್ಟಿ ದುಷ್ಕರ್ಮಿಗಳಿಂದ ತಲವಾರಿನಿಂದ ಹಲ್ಲೆ

ಮೈಸೂರು: ಸುತ್ತಲೂ ಜನಮಂದಿ ತುಂಬಿರುವ ಸಮಯದಲ್ಲೇ ಗುರುವಾರ ರಾತ್ರಿ ತಲವಾರಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ನಗರದ ರಾಮಾನುಜ ರಸ್ತೆಯ 12ನೇ…

ಉಡುಪಿ: ಗರುಡ ಗ್ಯಾಂಗ್‌ನ ಸದಸ್ಯ ಕಬೀರ್‌ ಗೂಂಡಾ ಕಾಯ್ದೆಯಡಿ ಬಂಧನ

ಉಡುಪಿ: ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್‌ ಅಲಿಯಾಸ್‌ ಕಬೀರ್‌ ಹುಸೇನ್‌ (46) ಎಂಬಾತನನ್ನು ಜಿಲ್ಲಾಧಿಕಾರಿಯ…

ಬೆಟ್ಟಿಂಗ್ ಆ್ಯಪ್ ಹಗರಣ: 29 ಸೆಲೆಬ್ರಿಟಿಗಳ ವಿರುದ್ಧ ಇ.ಡಿ. ಕೇಸ್

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನ್ನಡ ನಟಿ ಪ್ರಣೀತಾ ಸುಭಾಷ್‌, ಬಹುಭಾಷಾ ನಟ ಪ್ರಕಾಶ್‌ ರಾಜ್‌,…

ರೇಣುಕಾಸ್ವಾಮಿ ಹತ್ಯೆ ಕೇಸ್: ಕೋರ್ಟ್‌ ಗೆ ಬಾರದ ಪವಿತ್ರಾ ಗೌಡ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ವಿನಯ್, ಧನರಾಜ್ ಮತ್ತು ಕಾರ್ತಿಕ್‌ ಇಂದು 64ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗದಿರುವ…

ಸಮುದ್ರದಲ್ಲಿ ದೋಣಿ ಮಗುಚಿ ದುರಂತ: ಓರ್ವ ಸಾವು, ಇನ್ನೋರ್ವ ನಾಪತ್ತೆ

ಭಟ್ಕಳ: ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಮಗುಚಿ ಓರ್ವ ಮೃತಪಟ್ಟು, ಮತ್ತೋರ್ವ ನಾಪತ್ತೆಯಾಗಿರುವ ಘಟನೆ ಇಂದು ಮಧ್ಯಾಹ್ನದ ಸುಮಾರಿಗೆ ಮುರ್ಡೇಶ್ವರದಲ್ಲಿ ಸಂಭವಿಸಿದೆ.…

ಜಾತಿ ನಿಂದನೆ ಕೇಸ್ ಬೆದರಿಕೆಗೆ ಹೆದರಿ ಮಗ ಆತ್ಮಹತ್ಯೆ,‌ ಸುದ್ದಿಕೇಳಿ ತಂದೆ ಹೃದಯಾಘಾತಕ್ಕೆ ಬಲಿ

ಯಾದಗಿರಿ: ನಿನ್ನ ಮೇಲೆ ಜಾತಿ ನಿಂದನೆ ಕೇಸ್​ ಹಾಕುವುದಾಗಿ ಎಂದು ವ್ಯಕ್ತಿಯೋರ್ವ ಹಾಕಿದ ಬೆದರಿಕೆಗೆ ಹೆದರಿ ಮಗ ಆತ್ಮಹತ್ಯೆ ಮಾಡಿಕೊಂಡರೆ, ಮಗನ…

ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಸೆರೆ

ಮೂಲ್ಕಿ: ಮಾರಕಾಯುಧಗಳನ್ನು ಹಿಡಿದುಕೊಂಡು ದರೋಡೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧಿತನಾಗಿ ಕಳೆದ 8 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

ವಿದ್ಯುತ್‌ ಹರಿಯುತ್ತಿದ್ದ ತಂತಿ ತುಳಿದು ವ್ಯಕ್ತಿ ಸಾವು

ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯುತ್ ಶಾಕ್‍ಗೆ ಒಳಗಾದ ವ್ಯಕ್ತಿಯೋರ್ವರು…

ರಕ್ತದೊತ್ತಡದಿಂದ ಕುಸಿದು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು

ಕೊಣಾಜೆ : ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ. ಉಳ್ಳಾಲ…

error: Content is protected !!