ನೇಣು ಬಿಗಿದ ಸ್ಥಿತಿಯಲ್ಲಿ ಅತಿಥಿ ಶಿಕ್ಷಕಿ ಪತ್ತೆ: ಕೊಲೆ ಶಂಕೆ !

ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.…

ಗಂಡನ ಮನೆಗೆ ಮಗಳನ್ನು ಕಳುಹಿಸದ ಅತ್ತೆಯನ್ನು ಕೊಂದೇ ಬಿಟ್ಟ ಅಳಿಯ

ನೈದುಪೇಟ್ (ಆಂಧ್ರಪ್ರದೇಶ): ಆರೇಳು ವರ್ಷಗಳ ಕಾಲ ತನ್ನ ಹೆಂಡತಿಯನ್ನು ತವರು ಮನೆಯಿಂದ ಗಂಡನ ಮನೆಗೆ ಕಳುಹಿಸದ ಹಿನ್ನೆಲೆ ಕೋಪಗೊಂಡ ಅಳಿಯನೊಬ್ಬ, ಅತ್ತೆಯನ್ನು…

ಕಳವು ಮಾಡಿ, ಪೊಲೀಸರಿಗೆ ಹಲ್ಲೆ ನಡೆಸಿದ ಕಳ್ಳರ ಕಾಲಿಗೆ ಗುಂಡೇಟು

ಧಾರವಾಡ: ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಕಳ್ಳರ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ ಘಟನೆ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ…

ಹಾರ್ನ್‌ ಹಾಕಿದ್ದಕ್ಕೆ ಬಸ್‌ ಚಾಲಕನ ಮೇಲೆ ಹಲ್ಲೆ: ಬೈಕ್‌ ಸವಾರರಿಬ್ಬರು ಸೆರೆ

ಉಪ್ಪಿನಂಗಡಿ: ಹಾರ್ನ್‌ ಹಾಕಿದ ಕ್ಷುಲಕ ವಿಚಾರವನ್ನು ಮುಂದಿಟ್ಟುಕೊಂಡು ಬೈಕ್‌ ಸವಾರರಿಬ್ಬರು ರಾಜಹಂಸ ಬಸ್ಸನ್ನು ಅಡ್ಡಹಾಕಿ ಬಸ್‌ ಚಾಲಕನಿಗೆ ಹಲ್ಲೆ ನಡೆಸಿದ್ದಲ್ಲದೆ, ಇದನ್ನು…

ಧರ್ಮಸ್ಥಳ: ಕೆರೆಯಲ್ಲಿ ಯುವತಿಯ ಶವ ಪತ್ತೆ, ನಾನಾ ಶಂಕೆ

ಧರ್ಮಸ್ಥಳ: ಧರ್ಮಸ್ಥಳದ ಸಮೀಪದ ಬೆಳಾಲು ಗ್ರಾಮದ ಕುಕ್ಕೊಟ್ಟುವಿನ ವೀಣಾ(19) ಎನ್ನುವ ಯುವತಿ ಅನುಮಾನಸ್ಪದವಾಗಿ ಸಾವು ಕಂಡಿದ್ದಾಳೆ. ಕಳೆದ ಜುಲೈ 11 ರಂದು…

ಬಿದ್ದಲ್ಕಟ್ಟೆಯಲ್ಲಿ ದನ ಕದ್ದವರು ಗಂಜಿಮಠದಲ್ಲಿ ಬಲೆಗೆ ಬಿದ್ದರು

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಬಿದ್ಕಲ್‌ಕಟ್ಟೆಯ ಪ್ರಮುಖ ಸರ್ಕಲ್‌ನಲ್ಲಿ ಜು. 19ರ ಮುಂಜಾನೆ ಬೀದಿ ಬದಿಯಲ್ಲಿ ಮಲಗಿದ್ದ ದನವೊಂದನ್ನು ಕಾರಿನಲ್ಲಿ ಹಿಂಸಾತ್ಮಕವಾಗಿ ತುರುಕಿ…

ಚಾಕು ತೋರಿಸಿ ಪ್ರೀತಿಸು ಎಂದು ಅಪ್ರಾಪ್ತ ಬಾಲಕಿಗೆ ಬೆದರಿಕೆ

ಮುಂಬೈ: ಮಹಾರಾಷ್ಟ್ರದ ಸತಾರಾ ನಗರದ ಕರಂಜೆ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ಪ್ರೀತಿಸುವಂತೆ ಬೆದರಿಕೆ ಹಾಕಿ, ಹಲ್ಲೆ ಮಾಡಿರುವ ಘಟನೆ…

ಬಿಜೆಪಿ ಯುವ ಮುಖಂಡ, ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ

ಮಂಗಳೂರು: ಬಿಜೆಪಿ ಯುವ ಮುಖಂಡ, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕ್ರಿಯಾಶೀಲ ಬಿಜೆಪಿ ಯುವ ಮುಖಂಡರಾಗಿದ್ದ, ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ…

ಬಂಟ್ವಾಳದ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯ ಬಂಧನ

ಬಂಟ್ವಾಳ: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 11ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ…

ಧರ್ಮಸ್ಥಳ ಭಾಗದಲ್ಲಿ ಶವಗಳನ್ನು ಹೂತ ಪ್ರಕರಣದ ತನಿಖೆಗೆ ಡಾ. ಪ್ರಣವ್ ಮೊಹಾಂತಿ ಐಪಿಎಸ್ ನೇತೃತ್ವದಲ್ಲಿ ಎಸ್‌ಐಟಿ ರಚನೆ

ಮಂಗಳೂರು: ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ಅನಾಮಧೇಯ ವ್ಯಕ್ತಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದು, ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸುವಂತೆ ರಾಜ್ಯ…

error: Content is protected !!