ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಯತ್ನ! ತಂದೆ-ಮಗ ಸಾವು, ತಾಯಿ ಗಂಭೀರ

ಉಡುಪಿ : ಜಿಲ್ಲೆಯ ತೆಕ್ಕಟ್ಟೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ (22) ಮೃತಪಟ್ಟವರು. ತಾಯಿಯ … Continue reading ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಯತ್ನ! ತಂದೆ-ಮಗ ಸಾವು, ತಾಯಿ ಗಂಭೀರ