ಮಳಲಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಶಿಲಾನ್ಯಾಸ

ಮಳಲಿ: ಮಂಗಳೂರು ತಾಲೂಕಿನ ಮಳಲಿ(ಮಣೇಲ್) ದೇವರಗುಡ್ಡೆಯ ಪುರಾತನ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ದಾರಕ್ಕೆ, ಪೊಳಲಿ ಶ್ರೀ ಸುಬ್ರಮಣ್ಯ ತಂತ್ರಿಯವರ ಪೌರೋಹಿತ್ಯದಲ್ಲಿ ಮೇ 30ರ ಶುಕ್ರವಾರ ಬೆಳಿಗ್ಗೆ 8:23ಕ್ಕೆ ಮಿಥುನ ಲಗ್ನ ಸುಮುಹೂರ್ತದಲ್ಲಿ ಶಿಲಾನ್ಯಾಸ ನಡೆಯಿತು. ಆಶೀರ್ವಚನ ನೀಡಿದ ಗುರುಪುರ ವಜ್ರದೇಹಿ ಮಠದ … Continue reading ಮಳಲಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಶಿಲಾನ್ಯಾಸ