ಚಿಕ್ಕಮಗಳೂರಲ್ಲಿ ಜೀಪ್ ಚಾಲಕ ನಿಯಂತ್ರಣ ತಪ್ಪಿ ಭದ್ರಾ ನದಿ ಪಾಲು

ಚಿಕ್ಕಮಗಳೂರು: ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ಧಾರಾಕಾರ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಸಮೇತವಾಗಿ ಚಾಲಕ ಭದ್ರಾ ನದಿ ಪಾಲಾದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಜೀಪ್ ವಾಹನ … Continue reading ಚಿಕ್ಕಮಗಳೂರಲ್ಲಿ ಜೀಪ್ ಚಾಲಕ ನಿಯಂತ್ರಣ ತಪ್ಪಿ ಭದ್ರಾ ನದಿ ಪಾಲು