ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಸಿಎಂ ಭೇಟಿ ಮಾಡಿದ ಬಿಜೆಪಿ ನಿಯೋಗ!

ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ … Continue reading ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಸಿಎಂ ಭೇಟಿ ಮಾಡಿದ ಬಿಜೆಪಿ ನಿಯೋಗ!