ಅಶ್ರಫ್ ಗುಂಪು ಹತ್ಯೆ ಪ್ರಕರಣ: 10 ಆರೋಪಿಗಳ ಜಾಮೀನು ಅರ್ಜಿ ವಜಾ

ಮಂಗಳೂರು: ಕುಡುಪುವಿನಲ್ಲಿ ಕೇರಳದ ಆಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ … Continue reading ಅಶ್ರಫ್ ಗುಂಪು ಹತ್ಯೆ ಪ್ರಕರಣ: 10 ಆರೋಪಿಗಳ ಜಾಮೀನು ಅರ್ಜಿ ವಜಾ