ತಲಪಾಡಿ ಭೀಕರ ಅಪಘಾತ: ಸಾವಿನ ಸಂಖ್ಯೆ ಆರಕ್ಕೆ ಏರಿಕೆ

ಮಂಗಳೂರು: ತಲಪಾಡಿ ಟೋಲ್‌ಗೇಟ್‌ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಮೃತರಲ್ಲಿ ಐವರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಚಿಕಿತ್ಸೆಯು ನಡೆಯುತ್ತಿದೆ. ಮೃತರನ್ನು ರಿಕ್ಷಾ ಚಾಲಕ   ಕೋಟೆಕಾರ್‌  … Continue reading ತಲಪಾಡಿ ಭೀಕರ ಅಪಘಾತ: ಸಾವಿನ ಸಂಖ್ಯೆ ಆರಕ್ಕೆ ಏರಿಕೆ