ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ!

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ … Continue reading ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ!