ಕಾರ್ಕಳದ ಶಗುನ್ ಚೀನಾದಲ್ಲಿ ನಡೆಯಲಿರುವ ವಾಲಿಬಾಲ್‌ ಪಂದ್ಯಾಟಕ್ಕೆ ಆಯ್ಕೆ

ಕಾರ್ಕಳ: ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 4ರಿಂದ 13ರವರೆಗೆ ನಡೆಯಲಿರುವ 15 ವರ್ಷ ಒಳಗಿನ ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ತಂಡಕ್ಕೆ ಕಾರ್ಕಳದ ಪ್ರತಿಭಾವಂತ ಕ್ರೀಡಾಪಟು ಶಗುನ್ ಎಸ್. ವರ್ಮ ಹೆಗ್ಡೆ ಆಯ್ಕೆಯಾಗಿದ್ದಾರೆ. ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ … Continue reading ಕಾರ್ಕಳದ ಶಗುನ್ ಚೀನಾದಲ್ಲಿ ನಡೆಯಲಿರುವ ವಾಲಿಬಾಲ್‌ ಪಂದ್ಯಾಟಕ್ಕೆ ಆಯ್ಕೆ