ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರ ಬರ್ಬರ ಹತ್ಯೆ
ವಿಜಯಪುರ: ಹಳೆಯ ವೈಷಮ್ಯದಿಂದ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಭಾನುವಾರ(ಅ.12) ರಾತ್ರಿ ನಡೆದಿದೆ. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಕೊಲೆಯಾದ ಯುವಕರು. ಇನ್ನು ಈ ಕೃತ್ಯ … Continue reading ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರ ಬರ್ಬರ ಹತ್ಯೆ
Copy and paste this URL into your WordPress site to embed
Copy and paste this code into your site to embed