ಮದುವೆ ವಾಹನ ಪಲ್ಟಿ: 20ಕ್ಕೂ ಅಧಿಕ ಮಂದಿಗೆ ಗಾಯ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಇಂದು (ಅ.30) ಸಂಭವಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ … Continue reading ಮದುವೆ ವಾಹನ ಪಲ್ಟಿ: 20ಕ್ಕೂ ಅಧಿಕ ಮಂದಿಗೆ ಗಾಯ