BREAKING NEWS!! ಎಡಪದವು: ಯುವಕನ ಮೇಲೆ ದುಷ್ಕರ್ಮಿಗಳಿಂದ ದಾಳಿಗೆ ಯತ್ನ!

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಹನುಮಾನ್ ಮಂದಿರ ಬಳಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಮತ್ತೊಂದು ಸ್ಕೂಟರ್ ನಲ್ಲಿ ಬಂದವರು ದಾಳಿಗೆ ಯತ್ನಿಸಿರುವ ಘಟನೆ ಇಂದು(ನ.24) ಸಂಜೆ ನಡೆದಿದೆ. ಪೂಪಾಡಿಕಲ್ಲು ನಿವಾಸಿ ಅಖಿಲೇಶ್(28) ಗಾಯಾಳು. ಯುವಕನ ಕೈಯ … Continue reading BREAKING NEWS!! ಎಡಪದವು: ಯುವಕನ ಮೇಲೆ ದುಷ್ಕರ್ಮಿಗಳಿಂದ ದಾಳಿಗೆ ಯತ್ನ!