ತೊಕ್ಕೊಟ್ಟು: ರೌಡಿ ಶೀಟರ್ ಟ್ಯಾಬ್ಲೆಟ್ ಆರೀಫ್ ಬರ್ಬರ ಹತ್ಯೆ!

ಮಂಗಳೂರು: ರೌಡಿಶೀಟರ್ ಒಬ್ಬನನ್ನು ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಇಂದು ನಸುಕಿನ ಜಾವ ನಗರದ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಮೇಲೆ ನಡೆದಿದೆ. ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್(46) ಯಾನೆ ಟ್ಯಾಬ್ಲೆಟ್ ಆರೀಫ್ ಕೊಲೆಯಾದವನು. ಘಟನೆಯ … Continue reading ತೊಕ್ಕೊಟ್ಟು: ರೌಡಿ ಶೀಟರ್ ಟ್ಯಾಬ್ಲೆಟ್ ಆರೀಫ್ ಬರ್ಬರ ಹತ್ಯೆ!