ಮಂಗಳೂರು: ದೋಣಿ ಮಗುಚಿ ಇಬ್ಬರು ನೀರುಪಾಲು, ಓರ್ವನ ಶವ ಪತ್ತೆ

ಮಂಗಳೂರು: ಫಲ್ಗುಣಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ದೋಣಿ ಮಗುಚಿಬಿದ್ದು ಇಬ್ಬರು ನೀರುಪಾಲಾದ ಘಟನೆ ಬುಧವಾರ ಸಂಜೆಯ ವೇಳೆ ಕುಂಜತ್ ‌ಬೈಲಿನಲ್ಲಿ ಬೆಳಕಿಗೆ ಬಂದಿದೆ. ಮೂವರು ಯುವಕರಲ್ಲಿ ಒಬ್ಬಾತ ಅಪಾಯದಿಂದ ಪಾರಾಗಿದ್ದಾನೆ. ಸ್ಥಳೀಯ ನಿವಾಸಿಗಳಾದ ಗಣೇಶ (28) ಹಾಗೂ ರಾಯಲ್ … Continue reading ಮಂಗಳೂರು: ದೋಣಿ ಮಗುಚಿ ಇಬ್ಬರು ನೀರುಪಾಲು, ಓರ್ವನ ಶವ ಪತ್ತೆ