ಮೂಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಯರು, ತೋಕೂರು, ಕೆರೆಕಾಡು ಪರಿಸರದ ಮುಖ್ಯ ರಸ್ತೆಗಳಲ್ಲಿ ಅಮಾವಾಸ್ಯೆ, ಹುಣ್ಣಿಮೆಯಂದು ವಾಮಾಚಾರ ಪ್ರಯೋಗ ನಡೆಸಲಾಗುತ್ತಿದ್ದು ಸ್ಥಳೀಯರು…
Year: 2023
“ಸುರತ್ಕಲ್ ಬಂಟರ ಸಂಘ ಸಮಾಜಕ್ಕೆ ಮಾದರಿ ಸಂಘಟನೆ” -ಐಕಳ ಹರೀಶ್ ಶೆಟ್ಟಿ
ಸುರತ್ಕಲ್ ನಲ್ಲಿ ಬಂಟರ ಸಂಘದ ಕ್ರೀಡೋತ್ಸವ ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್, ಬಂಟರ ಯಾನೆ ನಾಡವರ ಮಾತೃ ಸಂಘ (ರಿ)…
“ನಮ್ಮ ಹಿಂದೂ ಹೆಣ್ಮಕ್ಕಳ ಹಿಂದೆ ಬಿದ್ದು ಲವ್ ಜಿಹಾದ್ ಮಾಡಿದ್ರೆ ಕೈಕಟ್ಟಿ ಕೂರಲ್ಲ” -ಭರತ್ ಶೆಟ್ಟಿ ಬಹಿರಂಗ ಎಚ್ಚರಿಕೆ
ಸುರತ್ಕಲ್: ಕಾವೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ರ್ಯಾಲಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು…
ಜನಸಾಮಾನ್ಯರಿಗೆ ಶಾಸಕ ಭರತ್ ಶೆಟ್ಟಿ ಥ್ರೆಟ್! -ಮೊಯಿದೀನ್ ಬಾವಾ ವಾಗ್ದಾಳಿ
ಮಂಗಳೂರು: “ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಬಹಿರಂಗ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ…
ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಕಾವೂರಿನಲ್ಲಿ ಚಾಲನೆ
ಸುರತ್ಕಲ್: ಮಂಗಳೂರು ಉತ್ತರ ಬಿಜೆಪಿ ವತಿಯಿಂದ ವಿಜಯ ಸಂಕಲ್ಪ ಅಭಿಯಾನಕ್ಕೆ ಶನಿವಾರ ಕಾವೂರು ಮೈದಾನದಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಉತ್ತರ ಬಿಜೆಪಿ…
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ: ಮುಕ್ಕ ಅಂಜುಮನ್ ಶಾಲೆಯಲ್ಲಿ ಶಿಕ್ಷಕರಿಗೆ ಕಿವಿಮಾತು ಹೇಳಿದ ಪ್ರಿಯಾಂಕ್ ಖರ್ಗೆ
ಸುರತ್ಕಲ್: “ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರೆ ಅವರ ಬೆಳವಣಿಗೆ ಉತ್ತಮವಾಗುತ್ತದೆ” ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು…
ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಮೃತ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ
ಸುರತ್ಕಲ್: ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ…
ಜ.21ರಿಂದ ಬಿಜೆಪಿ “ವಿಜಯ ಸಂಕಲ್ಪ ಅಭಿಯಾನ” -ಶಾಸಕ ಡಾ.ವೈ. ಭರತ್ ಶೆಟ್ಟಿ
ಸುರತ್ಕಲ್: “ಸರ್ಕಾರದ ಸಾಧನೆ ಬಿಂಬಿಸಲು ಹಾಗೂ ಜನಕಲ್ಯಾಣದೆಡೆಗೆ ಬಿಜೆಪಿಯ ಬದ್ಧತೆ ಸಾರಲು ಪ್ರತಿ ಬೂತಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆ…
ಕದ್ರಿಪದವು ವಾರ್ಡ್ 22ರಲ್ಲಿ 1.11 ಕೋ. ರೂ. ಅಭಿವೃದ್ಧಿ ಕಾಮಗಾರಿಗೆ ಶಾಸಕ ಭರತ್ ಶೆಟ್ಟಿ ಅವರಿಂದ ಗುದ್ದಲಿಪೂಜೆ
ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿಪದವು ವಾರ್ಡ್ ನಂ. 22ರಲ್ಲಿ 1 ಕೋಟಿ 11 ಲಕ್ಷ ರೂ. ಅನುದಾನದಲ್ಲಿ ವಿವಿಧ…
ಸುರತ್ಕಲ್: ಆಕಸ್ಮಿಕ ಬೆಂಕಿಗೆ ಮನೆ ಭಸ್ಮ
ಸುರತ್ಕಲ್: ಇಲ್ಲಿಗೆ ಸಮೀಪದ ಬಾಂಗ್ಲಾ ಕಾಲನಿ ಎಂಬಲ್ಲಿ ಮನೆಯೊಂದರ ಫ್ರಿಡ್ಜ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಮನೆ ಸುಟ್ಟು ಭಸ್ಮವಾದ…