ಡಿ.29-30ರಂದು ಎಕ್ಸ್‌ಪರ್ಟ್ ಕಾಲೇಜು ದಿನಾಚರಣೆ’ಮತ್ತು ಟೈಂ ಸ್ಕ್ವೇರ್ ‌ ಮ್ಯೂಸಿಕ್ ಫೆಸ್ಟಿವಲ್-24

ಮಂಗಳೂರು: ಡಿ.29ರಂದು ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್‌ಪರ್ಟ್ ಕಾಲೇಜು ದಿನಾಚರಣೆ ಮತ್ತು ಡಿ.30ರಂದು ಟೈಂ ಸ್ಕ್ವೇರ್‌ ಮ್ಯೂಸಿಕ್‌ ಫೆಸ್ಟಿವಲ್-2024 ಜರುಗಲಿದೆ…

ಡಿ.28ರಂದು ಗೋಲ್ಡ್ ಫಿಂಚ್ ಸಿಟಿಯಲ್ಲಿ 8ನೇ ವರ್ಷದ “ಮಂಗಳೂರು ಕಂಬಳ”!

ಮಂಗಳೂರು: ಕಳೆದ 7 ವರ್ಷಗಳಿಂದ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಎಂ.ಆರ್.ಜಿ. ಗ್ರೂಪ್‌ನ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿಯವರ ಗೌರವ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ…

“ದೇವಳದ ಇತಿಹಾಸ, ಕಾರಣಿಕ ಪ್ರಚುರಪಡಿಸುವಲ್ಲಿ ವೆಬ್ ಸೈಟ್ ಪಾತ್ರ ಹಿರಿದು” -ಡಾ.ವೈ.ಭರತ್ ಶೆಟ್ಟಿ

ಅದ್ಯಪಾಡಿ ಶ್ರೀ ಅದಿನಾಥೇಶ್ವರ ದೇವಳದ ವೆಬ್ ಸೈಟ್ ಲೋಕಾರ್ಪಣೆ ಮಂಗಳೂರು: ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ…

ಈ ವರ್ಷ 3,000 ಕುಟುಂಬಗಳಿಗೆ 6 ಕೋಟಿ ರೂ. ಮಿಕ್ಕಿ ನೆರವು ವಿತರಣೆ” -ಡಾ.ಕೆ. ಪ್ರಕಾಶ್ ಶೆಟ್ಟಿ

ಡಿ.25: ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು” ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್…

ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಲೋಕಾರ್ಪಣೆ

ಮಂಗಳೂರು: ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ…

ಸ್ನೇಹಾಲಯ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024“

ಮಂಜೇಶ್ವರ: ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ ಮಂಜೇಶ್ವರಂದಲ್ಲಿ “ಸ್ನೇಹ ಮಿಲನ-2024 ” ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ದಿನಾಂಕ 21 ಡಿಸೆಂಬರ್…

“ಬೆಳ್ತಂಗಡಿ ಶಾಸಕರಿಗೆ ಕಬಡ್ಡಿ ಮೇಲೆ ಆಸಕ್ತಿಯಿದ್ದರೆ ಬೆಳ್ತಂಗಡಿಯಲ್ಲಿ ಸ್ಟೇಡಿಯಂ ಮಾಡಲಿ”

“ಯುವಜನತೆಗೆ ಉದ್ಯೋಗ ಕಲ್ಪಿಸಲು ವಿಧಾನಸಭೆಯಲ್ಲಿ ಯಾಕೆ ಧ್ವನಿ ಎತ್ತುತ್ತಿಲ್ಲ?”. -ರಾಕೇಶ್ ಮಲ್ಲಿ ವಾಗ್ದಾಳಿ ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ…

“ದೇವರ ಭೂಮಿ ಮಾರಾಟ“ -ಸಾಮಾಜಿಕ ಕಾರ್ಯಕರ್ತ ಆರೋಪ

ಮಂಗಳೂರು: ಮೂಲಗೇಣಿ ಆಸ್ತಿ ಲೀಸಿಗೆ ಪಡೆದ ಭೂಮಿಯನ್ನು ಯಾರೂ ತಮ್ಮ ಸ್ವಂತಕ್ಕೆ ಮಾಡಲು ಅವಕಾಶ ಇರುವುದಿಲ್ಲ. ಶಾಶ್ವತ ರೂಪದಲ್ಲಿ ನೀಡಲ್ಪಡುವ ಗುತ್ತಿಗೆ…

ಅನಾಥ ಬಾಲಕನ ಪ್ರಾಣ ಕಸಿದ ಕ್ರಿಸ್ಮಸ್ ಗೋದಲಿ! ಬೆಳ್ತಂಗಡಿಯಲ್ಲಿ ಮನ ಕಲಕುವ ಘಟನೆ!

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬದ ಸಡಗರಕ್ಕೆ ಗೋದಲಿ ನಿರ್ಮಿಸುತ್ತಿದ್ದ ಬಾಲಕ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಮನ ಕಲಕುವ ಘಟನೆ ಪೆರೊಡಿತ್ತಾಯನ ಕಟ್ಟೆ…

4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಮೂಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ!

ಸುರತ್ಕಲ್: ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ…

error: Content is protected !!