ಮಂಗಳೂರು : ನಗರದ ಹೃದಯಭಾಗದ ಯುನಿವರ್ಸಿಟಿ ಕಾಲೇಜ್ ಮುಂಭಾಗದ ಗುಜಿರಿ ಅಂಗಡಿಯಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದ್ದು,…
Year: 2025
ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರ ಸಾವು , ಓರ್ವ ಗಂಭೀರ
ಹಾವೇರಿ : ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ…
ಅಹಮದಾಬಾದ್‌ನ ವಿಮಾನ ದುರಂತದ ಸಾವಿನ ಸಂಖ್ಯೆ 274ಕ್ಕೆ ಏರಿಕೆ
ಗಾಂಧೀನಗರ: ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್‌ಲೈನರ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ…
ಬಂಟ್ವಾಳದಲ್ಲಿ ಜೀಪು ಚಾಲಕನ ಮೇಲೆ ತಲವಾರು ದಾಳಿಗೆ ಯತ್ನ
ಬಂಟ್ವಾಳ : ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು ಜೀಪ್ ಚಾಲಕನ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್…
ಮಂಗಳೂರು: ಚೂರಿ ಇರಿತಕ್ಕೆ ಒಳಗಾಗಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು, ಕೊಲೆ ಪ್ರಕರಣ ದಾಖಲು!
ಮಂಗಳೂರು: ನಗರದ ಯೆಯ್ಯಾಡಿಯಲ್ಲಿ ಕಳೆದ ಶುಕ್ರವಾರ ಮದ್ಯಾಹ್ನದ ವೇಳೆ ಕೌಶಿಕ್ ಎಂಬಾತನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದ್ದು ಕೌಶಿಕ್ ಇಂದು ಸಂಜೆ…
26 ಗಂಟೆಯ ಬಳಿಕ ನನ್ನ ಮೇಲೆ ಸುಳ್ಳು ದೂರು ಕೊಟ್ಟಿದ್ದು ಯಾಕೆ?: ಬಾವಾ ಪ್ರಶ್ನೆ
ಮಂಗಳೂರು: ಕನ್ಸ್ಟ್ರಕ್ಷನ್ ಸಂಸ್ಥೆಯೊಂದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್‌ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26…
ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆ
ಮಂಗಳೂರು : ಕರ್ನಾಟಕ ಬ್ಯಾಂಕ್ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಉಪಕ್ರಮದಡಿ, ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಉದಾರವಾದ ಕೊಡುಗೆ…
ಪಠಾಣ್ ಕೋಟ್‌ನಲ್ಲಿ ಬೋಯಿಂಗ್ ನಿರ್ಮಿತ ವಾಯುಪಡೆಯ ಅಪಾಚೆ ಹೆಲಿಕಾಪ್ಟರ್ ತುರ್ತುಭೂಸ್ಪರ್ಶ
ನವದೆಹಲಿ : ಭಾರತೀಯ ವಾಯುಸೇನೆಗೆ ಸೇರಿದ ಅಪಾಚೆ ಹೆಲಿಕಾಪ್ಟರ್ ಶುಕ್ರವಾರ (ಜೂನ್ 13) ರಂದು ಜಮ್ಮು-ಕಾಶ್ಮೀರದ ಪಠಾಣ್ ಕೋಟ್‌ನ ನಂಗಲ್‌ಪುರದ ಹಲೆದ್…
ಮಂಗಳೂರಿನಲ್ಲಿ ಅಕ್ರಮ ಮರಳು ಸಾಗಾಟ – ವಾಹನ ಸಹಿತ ಚಾಲಕ ಪೋಲೀಸ್ ವಶಕ್ಕೆ
ಮಂಗಳೂರು : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ಚಾಲಕ ಮೊಹಮ್ಮದ್ ನಿಜಾಂ ಎಂಬಾತನನ್ನು ಕಂಕನಾಡಿ ನಗರ ಠಾಣೆ…
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಧಿಸಿ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ…