ಮಂಗಳೂರು: ಪತ್ರಕರ್ತರದ್ದೇ ಸುದ್ದಿಯನ್ನು ಹೊಂದಿರುವ ಮಂಗಳೂರು ಪ್ರೆಸ್‌ಕ್ಲಬ್‌ನ ಗೃಹ ಪತ್ರಿಕೆ ʻಪ್ರೆಸ್ ಕ್ಲಬ್ ಮಂಗಳೂರು ಸಮಾಚಾರ ʼ ಇದರ ಈ ವರ್ಷದ…
Month: April 2025
ಮೇ.9ರಂದು ತೆರೆಗೆ ಅಪ್ಪಳಿಸಲಿದೆ ‘ಪಿದಾಯಿ’
ಮಂಗಳೂರು: ಮೇ 9ರಂದು ಕರಾವಳಿಯಾದ್ಯಂತ ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ಅವರು ನಿರ್ಮಿಸಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರ ಪ್ರಶಸ್ತಿ…
ನಿವೃತ್ತ ಡಿಜಿಪಿ ಮತ್ತು ಐಜಿಪಿ ಓಂಪ್ರಕಾಶ್ ಕೊಲೆ ಹಿಂದೆ PFIಯ ಪಾತ್ರವಿರುವ ಕುರಿತು NIA ತನಿಖೆ ಮಾಡಿ: ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ
ಮಂಗಳೂರು: ನಿವತ್ತ ಡಿಜಿಪಿ ಮತ್ತು ಐಜಿಪಿ ಓಂಪ್ರಕಾಶ್ ಹತ್ಯೆಯಾಗಿರುವುದು ಬಹಳ ದುಃಖಕರ ವಿಚಾರ. ಮೃತರ ಪತ್ನಿ ಪಲ್ಲವಿಯವರನ್ನು ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳು,…
ಮೊತ್ತ ಮೊದಲ ಬಾರಿಗೆ ಬೆಳ್ಳಿತೆರೆಯಲ್ಲಿ ಯಕ್ಷಗಾನ: ‘ವೀರಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು
ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ‘ವೀರ ಚಂದ್ರಹಾಸ’ ಚಿತ್ರದ…
ಪಹಲ್ಗಾಂನಲ್ಲಿ ಪ್ರಾಣ ಕಳೆದುಕೊಂಡವರಿಗೆ NSEಯಿಂದ 1 ಕೋಟಿ, ಗಾಯಾಳುಗಳಿಗೆ Relianceನಿಂದ ಉಚಿತ ಚಿಕಿತ್ಸೆ
ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡ…
ನಿಮ್ಮ ರಾಜ್ಯಗಳಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ ಆಚೆ ಕಳಿಸಿ: ಮುಖ್ಯಮಂತ್ರಿಗಳಿಗೆ ಶಾ ಸೂಚನೆ
ನವದೆಹಲಿ: ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ಶೀಘ್ರ ಮರಳುವಂತೆ ಸೂಚಿಸಬೇಕು ಎಂದು ಕೇಂದ್ರ ಗೃಹ ಸಚಿವ…
ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಪಟಲಾಂ ಒಂದು ವರ್ಷ ಜೈಲಿನಿಂದ ಹೊರಬರುವಂತಿಲ್ಲ ಯಾಕೆ?
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೆ ಸಂಬಂಧಿಸಿ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಮತ್ತು ಸಂಗಡಿಗರು 1 ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯ…
ಇನ್‌ಸ್ಟಾಗ್ರಾಂನಲ್ಲಿ ಲವ್, 11 ತಿಂಗಳ ದಾಂಪತ್ಯ: ಗರ್ಭಿಣಿ ಆ*ತ್ಮ*ಹತ್ಯೆ ಮಾಡಿದ್ದು ಯಾಕೆ?
ರಾಯಚೂರು: ಗಂಡನ ಹಾಗೂ ಮನೆಯವರ ಕಿರುಕುಳ ಸಹಿಸಲಾರದೇ ಗರ್ಭಿಣಿ ನೇಣು ಬಿಗಿದು ಆ*ತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿಹಾಳ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಹವ್ಯಾಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ…