ಉಡುಪಿ: ಶಾಲೆ, ಆಸ್ಪತ್ರೆ ಮತ್ತಿತರ ಕಡೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಕಳುಹಿಸಿದ್ದ ಚೈನ್ನೈ ಮೂಲದ ಇಂಜಿನಿಯರ್ ಯುವತಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ.…
Month: June 2025
ಕೊಡಂಗೆ ಶಾಲೆ ಯಲ್ಲಿ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ
ಬಂಟ್ವಾಳ :ಯೂತ್ ಫಾರ್ ಸೇವಾ ಎಂಬ ಸ್ವಯಂ ಸೇವಾ ಸಂಸ್ಥೆ ಯ ವತಿಯಿಂದ ಬೆಂಗಳೂರಿನ ಹೆಸರಾಂತ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯವರ ಸಹಯೋಗ…
ತೊಂಬಟ್ಟು- ಕಬ್ಬಿನಾಲೆ ಸಂಪರ್ಕ ಸೇತುವೆ ತುರ್ತು ನಿರ್ಮಾಣ ಮಾಡಲು ಸೂಕ್ತ ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾಧಿಕಾರಿಗೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ
ಉಡುಪಿ: ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟು- ಕಬ್ಬಿನಾಲೆ ಸಂಪರ್ಕ ಸೇತುವೆಯನ್ನು ತುರ್ತು ನಿರ್ಮಾಣ ಮಾಡುವ ಕುರಿತು…
ಟ್ರಂಪ್ ಕದನವಿರಾಮ ಘೋಷಣೆ ಮಾಡಿದ ಬೆನ್ನಲ್ಲೇ ಪರಸ್ಪರ ಕಾದಾಟ ನಡೆಸಿದ ಇಸ್ರೇಲ್-ಇರಾನ್
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಮತ್ತು ಇಸ್ರೇಲ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು, 12 ದಿನಗಳ ಯುದ್ಧ ಅಂತ್ಯಗೊಂಡಿದೆ…
ಜೂನ್ 27ರಂದು ಮಂಗಳೂರಿನಲ್ಲಿ ಇಸ್ಕಾನ್ ವತಿಯಿಂದ ಶ್ರೀ ಜಗನ್ನಾಥ ರಥೋತ್ಸವ: ಬನ್ನಿರಿ ರಥ ಎಳೆಯಿರಿ
ಮಂಗಳೂರು: ಪುರಿ ಶ್ರೀ ಜಗನ್ನಾಥ ವಿಶ್ವಪ್ರಸಿದ್ಧ ರಥಯಾತ್ರೆಯ ಅಂಗವಾಗಿ ಕುಡುಪುಕಟ್ಟೆಯ ಇಸ್ಕಾನ್ ಜಗನ್ನಾಥ ಮಂದಿರದವರ ನೇತೃತ್ವದಲ್ಲಿ ಜೂನ್ 27 ರಂದು ಶುಕ್ರವಾರ…
ಸಾಂಬಾರ್‌ಗಾಗಿ ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಸಾಂಬಾರಿಗಾಗಿ ಸ್ನೇಹಿತರಲ್ಲೇ ಜಗಳ ಉಂಟಾಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಂಗಳೂರಿನ ತಲಘಟ್ಟಪುರದಲ್ಲಿ ಭಾನುವಾರ ತಡರಾತ್ರಿ ಘಟನೆ ಸಂಭವಿಸಿದೆ. ನೇಪಾಳ…
ಹಳೆಯಂಗಡಿ-ಪಕ್ಷಿಕೆರೆ ರಸ್ತೆ ದುರಸ್ತಿ ಆಗ್ರಹಿಸಿ ಎಸ್‌ಡಿಪಿಐನಿಂದ ಪಂಚಾಯತ್‌ಗೆ ಮನವಿ
ಹಳೆಯಂಗಡಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಳೆಯಂಗಡಿಯಿಂದ ಪಕ್ಷಿಕೆರೆಗೆ ಹಾದು ಹೋಗುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ…
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಎನ್‌ಐಎ ಕಸ್ಟಡಿಗೆ
ಮಂಗಳೂರು: ಬಜ್ಪೆ ಕಿನ್ನಿಪದವು ಬಳಿ ಸಂಭವಿಸಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ 11 ಆರೋಪಿಗಳ ಪೈಕಿ…
ಅಂಗಡಿಗೆ ತೆರಳುತ್ತಿದ್ದ ಹುಡುಗಿಗೆ ಪೋಲಿಗಳಿಂದ ಲೈಂಗಿಕ ದೌರ್ಜನ್ಯ, ಹಲ್ಲೆ
ಆನೇಕಲ್: ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ಯುವತಿಗೆ ಪೋಲಿ ಹುಡುಗರ…
ಜೂನ್ 27ರಂದು ಮಂಗಳೂರಿನಲ್ಲಿ ʻಐಸಿಎಐ ಎಂಎಸ್‌ಎಂಇ ಮಹೋತ್ಸವʼ
ಮಂಗಳೂರು: ಎಂಎಸ್‌ಎಂಇ ಮತ್ತು ಸ್ಪಾರ್ಟ್‌ಪ್ ಸಮಿತಿಯು ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನದ ನೆನಪಿಗಾಗಿ ಜೂನ್ 27ರಂದು ಮಂಗಳೂರಿನ ಮಹೇಂದ್ರ ಆರ್ಕೇಡ್‌ನಲ್ಲಿರುವ ಐಸಿಎಐ ಭವನದಲ್ಲಿ…