ʼನಾನು ಹೇಗೆ ಬದುಕುಳಿದೆನೋ ಗೊತ್ತಿಲ್ಲʼ- ಸಾವಿನ ದವಡೆಯಿಂದ ಪಾರಾದ ಪ್ರಯಾಣಿಕನ ಮಾತು

ಅಹಮದಾಬಾದ್ : ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅದೃಷ್ಟವಶಾತ್‌ ಪ್ರಾಣಪಾಯದಿಂದ ಪಾರಾಗಿದ್ದಾರೆ. ಜೀವ ಉಳಿಸಿಕೊಂಡ…

ಕನಸು ಹೊತ್ತು ಆಕಾಶದಲ್ಲಿ ತೇಲಾಡುತ್ತಿದ್ದವರು ಆಕಾಶದಲ್ಲೇ ಭಸ್ಮ: ಒಬ್ಬೊಬ್ಬರದು ಒಂದೊಂದು ಕಣ್ಣೀರ ಕತೆಗಳು

ಮಂಗಳೂರು: ನೂರಾನು ಕನಸುಗಳನ್ನು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಕುಳಿತು ಆಕಾಶದಲ್ಲಿ ತೇಲಾಡುತ್ತಿದ್ದ ಪ್ರಯಾಣಿಕರಿಗೆ ತಾವು ಕೆಲವೇ…

ಏರ್‌ ಇಂಡಿಯಾ ವಿಮಾನ ಪತನಗೊಂಡಿದ್ದು ಯಾಕೆ?

ಅಹ್ಮದಾಬಾದ್:‌ ಗುರುವಾರದಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಪತನಗೊಳ್ಳಲು ಕಾರಣವೇನಿರಬಹುದೆನ್ನುವ ಮಾಹಿತಿಯನ್ನು ಮಾಜಿ ಹಿರಿಯ ಪೈಲಟ್ ಕ್ಯಾಪ್ಟನ್…

ಪಡುಬಿದ್ರೆಯಲ್ಲಿ ಖಾಸಗಿ ಬಸ್ ಆಟೋಗೆ ಢಿಕ್ಕಿ !

ಪಡುಬಿದ್ರೆ: ಖಾಸಗಿ ಬಸ್ಸೊಂದು ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಗಂಭೀರ…

ತುಳುನಾಡಿನ ಕೋಮು ಸಂಘರ್ಷ ನಿಗ್ರಹಕ್ಕಾಗಿ ವಿಶೇಷ ಕಾರ್ಯಪಡೆ ಘಟಕ ಆರಂಭ

ಮಂಗಳೂರು: ತುಳುನಾಡಿನಲ್ಲಿ ಕೋಮು ಸಂಘರ್ಷ ನಿಗ್ರಹಕ್ಕಾಗಿ ರಾಜ್ಯ ಸರಕಾರ ರೂಪಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಉದ್ಘಾಟಿಸಿದರು. ವಿಶೇಷ…

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್‌ ಸರ್ಕಾರದಿಂದ ಷಡ್ಯಂತ್ರ:‌ ಕಾಮತ್

ಮಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಶಿಫಾರಸ್ಸಿನ ಮೇರೆಗೆ ಕಾಂಗ್ರೆಸ್ ಸರ್ಕಾರ ಡಿಜಿ ಮೂಲಕ ರಾಜ್ಯದ ಎಲ್ಲಾ‌ ಪೊಲೀಸ್ ಆಯುಕ್ತರಿಗೆ, ಎಸ್‌ಪಿಗಳಿಗೆ…

ಉಳ್ಳಾಲದ 15 ವರ್ಷದ ಬಾಲಕಿ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು : ಮಂಗಳೂರು ಮೂಲದ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಥಾರ್‌ನಲ್ಲಿರುವ ಬಹುಮಹಡಿ ಅಪಾರ್ಟ್‌ಮೆಂಟ್ ನ 12 ನೇ ಮಹಡಿಯಿಂದ ಬಿದ್ದು…

ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ

ಬೆಂಗಳೂರು : ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು…

ಇರಾನ್‌ ಮೇಲೆ ದಾಳಿ ಆರಂಭಿಸಿದ ಇಸ್ರೇಲ್;‌ ಡೊನಾಲ್ಡ್‌ ಟ್ರಂಪ್‌

ಇಸ್ರೇಲ್ : ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ.

ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ ಹಠಾತ್ ದಾಳಿ ನಡೆಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಮೇಲಿನ ದಾಳಿ ಮುಂದುವರಿಯಲಿದೆ ಎಂದೂ ಅವರು ಘೋಷಿಸಿದ್ದಾರೆ.

ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ.

ಅಹಮದಾಬಾದ್‌ ವಿಮಾನ ದುರಂತ : ಘಟನಾ ಸ್ಥಳಕ್ಕೆ ಪ್ರದಾನಿ ಭೇಟಿ

ಅಹಮದಾಬಾದ್‌ : ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ…

error: Content is protected !!