ಕಾರ್ಕಳ: ಟೆಲಿಗ್ರಾಂ ಅಪ್ಲಿಕೇಷನ್‌ನಲ್ಲಿ ಪಾರ್ಟ್ ಟೈಂ ಜಾಬ್ ಮೂಕ ಪ್ರತಿದಿನ ಸಾವಿರಾರು ಗಣ ಗಳಿಸಿ ಎಂಬ ಆಫರ್‌ನಿಂದ ಫಿದಾ ಆದ ಯುವತಿಯೋರ್ವಳು…
Day: July 2, 2025
“ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ” -ಉಮ್ಮರ್ ಯು.ಎಚ್.
ಮಂಗಳೂರು: “ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ. ಈ ನಡುವೆ ಮಾಧ್ಯಮ ಕ್ಷೇತ್ರದ ತಳಮಟ್ಟದಲ್ಲಿ ಪತ್ರಿಕಾವಿತರಣೆ ನಡೆಸುತ್ತ ರುವವರನ್ನು ಗೌರವಿಸುತ್ತಿರುವುದು ಶ್ಲಾಘನೀಯ” ಎಂದು…
ಒಂದು ವಾರದೊಳಗೆ ಕೆಂಪು ಕಲ್ಲು ಸಮಸ್ಯೆ ಬಗೆಹರಿಯದಿದ್ದರೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಮುರ ಇಟ್ಟಿಗೆ (ಕೆಂಪು ಕಲ್ಲು) ಸಮಸ್ಯೆಯನ್ನು ವಾರದೊಳಗೆ ಬಗೆಹರಿಸಲಾಗುವುದು ಎಂದು ದ.ಕ. ಜಿಲ್ಲಾ…
ಮೆಡಿಕವರ್ ಆಸ್ಪತ್ರೆಯಲ್ಲಿ ವಿಜೃಂಭಣೆಯಿಂದ ನಡೆದ ವೈದ್ಯರ ದಿನಾಚರಣೆ
ಬೆಂಗಳೂರು: ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ, ಮೆಡಿಕವರ್ ಆಸ್ಪತ್ರೆಯಲ್ಲಿ ವಿಜೃಂಭಣೆಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ವೈದ್ಯರ ಅಮೂಲ್ಯ ಸೇವೆಗಳಿಗೆ ಗೌರವ…
ಜುಲೈ 2- ವಿಶ್ವ ಯುಎಫ್‌ಓ ದಿನ: ನಮ್ಮ ಜೊತೆಯಲ್ಲಿಯೇ ಇವೆ ʻಎಲಿಯನ್ಸ್!ʼ
ಪ್ರತಿ ಜುಲೈ 2 ಅನ್ನು ವಿಶ್ವ UFO ದಿನವೆಂದು(World UFO Day) ಆಚರಿಸಲಾಗುತ್ತಿದೆ. ಅನ್ಯ ಲೋಕದ ಜೀವಿಗಳು ಸಂಚರಿಸುವ ವ್ಯೋಮ ನೌಕೆಗಳನ್ನು…
ಸೆ. 5 ರಿಂದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭ – ಸೆ.7ಕ್ಕೆ ಭಾರತ ಮತ್ತು ಪಾಕ್ ನಡುವೆ ಚಕಾಮಕಿ
ಮುಂಬೈ: ಯುಎಇನಲ್ಲಿ ಸೆಪ್ಟೆಂಬರ್ 5 ರಿಂದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಸೆ.7 ರಂದು ಭಾರತ ಮತ್ತು ಪಾಕ್ ನಡುವಿನ…
ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಟಾಪ್-3 ಗೆ ಜಂಪ್
ಮುಂಬೈ: ಐಸಿಸಿ ಮಹಿಳಾ ಬ್ಯಾಟರ್ಗಳ ನೂತನ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ…
ಹಠಾತ್ ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಕೇಂದ್ರ
ನವದೆಹಲಿ: ಐಸಿಎಂಆರ್ ಮತ್ತು ಏಮ್ಸ್ ನಡೆಸಿದ ವ್ಯಾಪಕ ಅಧ್ಯಯನಗಳಲ್ಲಿ ಕೋವಿಡ್ ಲಸಿಕೆಗಳು ಮತ್ತು ಹೃದಯಾಘಾತದಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳ ನಡುವೆ ಯಾವುದೇ…
ಮಂಗಳೂರಿನಲ್ಲಿ ರಸ್ತೆ ಮಧ್ಯೆಯೇ ಬೈಕ್ ಸವಾರರಿಬ್ಬರ ಕಿತ್ತಾಟ !
ಮಂಗಳೂರು: ಮಂಗಳೂರಿನ ಮಹಾಕಾಳಿಪಡ್ಪು ರೈಲ್ವೆ ಗೇಟ್ ಬಳಿ ರಸ್ತೆ ಮಧ್ಯೆಯೇ ಬೈಕ್ ಸವಾರರಿಬ್ಬರು ಅವಾಚ್ಯ ಶಬ್ದ ಬಳಕೆ ವಿಚಾರದಲ್ಲಿ ಸಾರ್ವಜನಿಕರ ಮುಂದೆ…
ಟೀಚರ್ ಅವಮಾನದಿಂದ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ
ಮಹಾರಾಷ್ಟ್ರ: ಟೀಚರ್ ಅವಮಾನ ಮಾಡಿದರೆಂದು 10ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿರುವ…