ಮಂಗಳೂರು: ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 500 ಕೋಟಿ ತಲುಪಿದ…
Day: July 14, 2025
ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಬಿಲ್ ಪಾವತಿಸದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತ
ಕುಣಿಗಲ್: ಕುಣಿಗಲ್ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಜು.14 ರಂದು ವಿದ್ಯುತ್ ಬಳಸಿ ಬಿಲ್ ಪಾವತಿಸದ ಕಾರಣ ಬೆಸ್ಕಾಂ ಅಧಿಕಾರಿಗಳು…
ʻಮಿಸ್ ವರ್ಲ್ಡ್ ಬ್ಲ್ಯಾಕ್ ಬ್ಯೂಟಿʼ ಆತ್ಮಹತ್ಯೆ: ಕಪ್ಪು ಸುಂದರಿಯ ಬದುಕಲ್ಲಿ ಏನಾಯಿತು?
ಪುದುಚೇರಿ: ʻಮಿಸ್ ವರ್ಲ್ಡ್ ಬ್ಲ್ಯಾಕ್ ಬ್ಯೂಟಿʼ ವಿಜೇತೆ, ಪುದುಚೇರಿಯ ಪ್ರಸಿದ್ಧ ಮಾಡೆಲ್ ಸ್ಯಾನ್ ರಾಚೆಲ್ (25)(Miss world black beauty winner…
ಸೌತೆಂಡ್ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದ ಲಘು ವಿಮಾನ
ಲಂಡನ್: ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಸಣ್ಣ ವಿಮಾನ(ಬೀಚ್‌ಕ್ರಾಫ್ಟ್ ಬಿ200 ಸೂಪರ್ ಕಿಂಗ್)ವೊಂದು ಲಂಡನ್ ಸೌತೆಂಡ್ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ.…
ಸಾಕು ಬೆಕ್ಕು ಕಡಿತ: ಬಾಲಕಿ ಸಾವು
ತಿರುವನಂತಪುರಂ: ಸಾಕು ಬೆಕ್ಕು ಕಡಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 11 ವರ್ಷದ ಶಾಲಾ ಬಾಲಕಿ ಸಾವನ್ನಪ್ಪಿದ್ದಾಳೆ. ಕೇರಳದ ಪಂಡಾಲಂ ಎಂಬಲ್ಲಿನ ನಿವಾಸಿ, ತೊಣ್ಣಲ್ಲೂರು…
ವಿಷಾನಿಲ ಸೋರಿಕೆಯಿಂದ ಇಬ್ಬರು ಸಾವು : ಎಂಆರ್ಪಿಎಲ್ ಸಿಬ್ಬಂದಿಗೆ ದಿಗ್ಭಂಧನ
ಮಂಗಳೂರು: ಸುರತ್ಕಲ್ನಲ್ಲಿರುವ ಎಂಆರ್ಪಿಎಲ್ನಲ್ಲಿ ಶನಿವಾರ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿತ್ತು. ಎಂಆರ್ಪಿಎಲ್ನ ಒಎಂಎಸ್ ವಿಭಾಗದ ಟ್ಯಾಂಕ್…
ರೆಹ್ಮಾನ್ ಹತ್ಯೆ: 10ನೇ ಆರೋಪಿ ಅರೆಸ್ಟ್!
ಬಂಟ್ವಾಳ: ಕೊಳ್ತಮಜಲು ನಿವಾಸಿ ಅಬ್ದುಲ್ ರೆಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿದ್ದ 10ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುದು ಗ್ರಾಮದ…
ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಬರಹ : ಇಬ್ಬರ ವಿರುದ್ಧ ದೂರು ದಾಖಲು
ಬೆಳ್ತಂಗಡಿ: ಜು. 11ರಂದು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಬರೆದಿರುವ ಕುರಿತು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ.…