ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿನ ದ್ವಾರಪಾಲಕ ವಿಗ್ರಹಗಳ ಚಿನ್ನದ ಹೊದಿಕೆಯ ತಾಮ್ರದ ತಗಡುಗಳಿಂದ ಚಿನ್ನ ಕಳೆದುಹೋದ ಬಗ್ಗೆ ಕೇರಳ ಹೈಕೋರ್ಟ್ ತನಿಖೆಗೆ ಆದೇಶಿಸಿದೆ.…
Day: September 18, 2025
ಯೆಯ್ಯಾಡಿ ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಆಟೋ ಡಿಕ್ಕಿ ಹೊಡೆದು ಯುವ ಇಂಜಿನಿಯರ್ ಸಾವು
ಮಂಗಳೂರು: ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ಬುಧವಾರ(ಸೆ.17) ನಡೆದ ಅಪಘಾತದಲ್ಲಿ ಯುವ ಎಂಜಿನಿಯರ್ ಸಾವಿಗೀಡಾಗಿದ್ದಾರೆ. ಸ್ಥಳೀಯ ನಿವಾಸಿ ಕೌಶಿಕ್ (27) ಮೃತಪಟ್ಟವರು. ಕೌಶಿಕ್…
ಬಾಲಕಿ, ಯುವತಿಯರು ಸೇರಿ ಎಂಟು ಮಹಿಳೆಯರ ಮೇಲೆ ಅತ್ಯಾಚಾರ ಆರೋಪ: ಯೋಗ ಗುರು ಅರೆಸ್ಟ್
ಬೆಂಗಳೂರು: ತನ್ನ ಯೋಗ ಸೆಂಟರ್ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಯೋಗ ಗುರು…
ದಿಶಾ ಪಟಾನಿ ಮನೆಯತ್ತ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ
ಗಾಜಿಯಾಬಾದ್: ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಹೊರಗೆ ನಡೆದ ಆಘಾತಕಾರಿ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ…
ಅಕ್ರಮ ಶಸ್ತ್ರಾಸ್ತ್ರ ಪತ್ತೆ ಹಿನ್ನೆಲೆ: ತಿಮರೋಡಿ ವಿರುದ್ಧ ಕೇಸ್
ಬೆಳ್ತಂಗಡಿ: ಉಜಿರೆ ಗ್ರಾಮದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯನ್ನು ಇತ್ತೀಚೆಗೆ ಶೋಧನೆ ನಡೆಸುವ ವೇಳೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕಂಡುಬಂದಿರುವ ಹಿನ್ನೆಲೆಯಲ್ಲಿ…
ಸಿದ್ದಾಪುರ ಛತ್ರ ಎಂಟರ್‌ಪ್ರೈಸಸ್ ಮಾಲೀಕ ಆತ್ಮಹತ್ಯೆ
ಕುಂದಾಪುರ: ಸಿದ್ದಾಪುರ ಛತ್ರ ಎಂಟರ್‌ಪ್ರೈಸಸ್‌ನ ಮಾಲೀಕ ಬುಧವಾರ(ಸೆ.17) ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಶಿಲೆ ಗ್ರಾಮದಲ್ಲಿ…