ಚಾಕುವಿನಿಂದ ಇರಿದು ಪತ್ರಕರ್ತನ ಹತ್ಯೆ : ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ಉತ್ತರಪ್ರದೇಶ: ಪತ್ರಕರ್ತನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಇರಿದು ಹತ್ಯೆ ಮಾಡಿರುವ ಘಟನೆ ಪ್ರಯಾಗ್‌ರಾಜ್‌ನ ಹೋಟೆಲ್‌ವೊಂದರ ಬಳಿ ನಡೆದಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.…

ಸುಟ್ಟು ಕರಕಲಾದ ಆಂಧ್ರ-ಬೆಂಗಳೂರು ಬಸ್‌- 20ಕ್ಕೂ ಅಧಿಕ ಮಂದಿ ಸಾವು: ದುರಂತಕ್ಕೆ ಕಾರಣವಾಯ್ತು ಸಣ್ಣದೊಂದು ತಪ್ಪು!

ಹೈದರಾಬಾದ್: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದ ದುರ್ಘಟನೆ ಹೈದರಾಬಾದ್-ಬೆಂಗಳೂರು ಹೆದ್ದಾರಿಯ…

ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ನಿಧನ

ಸುಳ್ಯ: ಹಿರಿಯ ಯಕ್ಷಗಾನ ಕಲಾವಿದ ಮತ್ತು ರಂಗಕರ್ಮಿ ಸುಜನಾ ಸುಳ್ಯ (ಎಸ್.ಎನ್. ಜಯರಾಮ್)(89) ಇಂದು(ಅ.24) ಬೆಳಿಗ್ಗೆ 5.50 ಕ್ಕೆ ವಯೋಸಹಜ ನಿಶ್ಶಕ್ತಿಯಿಂದ…

ಸ್ಕೂಟಿಗಳ ನಡುವೆ ಅಪಘಾತ; ಸವಾರರು ಪ್ರಾಣಾಪಾಯದಿಂದ ಪಾರು

ಸುಳ್ಯ: ಅರಂತೋಡಿನಲ್ಲಿ ಎರಡು ಸ್ಕೂಟಿಗಳ ನಡುವೆ ಇಂದು(ಅ.24) ಅಪಘಾತವಾಗಿ ಸ್ಕೂಟಿಗಳು ಜಖಂಗೊಂಡಿರುವುದು ವರದಿಯಾಗಿದೆ. ಕಾಸರಗೋಡು ಮೂಲದ ಕಬೀರ್ ಎಂಬವರು ಮಡಿಕೇರಿಯಿಂದ ಕಾಸಗೋಡಿಗೆ…

ಬಜ್ಪೆ:‌ ಫಾಝಿಲ್ ಹತ್ಯೆ ಆರೋಪಿ ರೌಡಿಶೀಟರ್ ನಿಂದ ಸುಲಿಗೆ ಯತ್ನ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಒಬ್ಬ ಮತ್ತೊಬ್ಬನೊಂದಿಗೆ ಸೇರಿ ಪಟಾಕಿ ಅಂಗಡಿ ಮಾಲೀಕರನ್ನು ಬೆದರಿಸಿ ಸುಲಿಗೆ ಮಾಡಲು…

ಅಕ್ರಮ ಗೋ ಮಾಂಸ ಸಾಗಾಟ: ರಿಕ್ಷಾ ವಶ, ಆರೋಪಿ ಪರಾರಿ

ಬೆಳ್ತಂಗಡಿ: ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿ ಅಟೋ ರಿಕ್ಷಾ…

ಸುರತ್ಕಲ್: ರೌಡಿಶೀಟರ್ ಗುರುರಾಜ್ ಮತ್ತಾತನ ಸಹಚರರಿಂದ ಇಬ್ಬರು ಯುವಕರಿಗೆ ಚೂರಿ ಇರಿತ!

ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಎಂಬಲ್ಲಿನ ದೀಪಕ್ ಬಾರ್ ಮುಂಭಾಗ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು…

error: Content is protected !!