ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಮಾನವೀಯತೆಯ ವಿರುದ್ಧದ ಅಪರಾಧಗಳ ಅತ್ಯಂತ ವಿವಾದಾತ್ಮಕ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದು,…
Month: November 2025
ʻನಮ್ಮನ್ನೂ ಎಸ್‌ಟಿಗೆ ಸೇರಿಸಿʼ: ಬಿಲ್ಲವ, ಈಡಿಗ ಸೇರಿ 26 ಪಂಗಡಗಳ ಹಕ್ಕುಗಳಿಗಾಗಿ ಪ್ರಣವಾನಂದ ಶ್ರೀ 700 ಕಿ.ಮೀ. ಪಾದಯಾತ್ರೆ
ಮಂಗಳೂರು: ಈಡಿಗ, ಬಿಲ್ಲವ, ನಾಮಧಾರಿ, ಧೀವರ ಸೇರಿದಂತೆ 26 ಪಂಗಡಗಳ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗಾಗಿ 2026ರ ಜನವರಿ 6ರಿಂದ ಬೆಂಗಳೂರುವರೆಗೆ 41…
ಮೂಡಬಿದ್ರೆಯಲ್ಲಿ ಅಕ್ರಮ ಜಾನುವಾರು ಸಾಗಾಟ- ಮೂವರು ವಶ; ಮನ್ಸೂರ್ ಅದ್ಯಪಾಡಿಗೆ ಇದು 30ನೇ ಪ್ರಕರಣ
ಮೂಡಬಿದ್ರೆ: ಮೂಡಬಿದ್ರೆ ಠಾಣೆ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ನಡೆಸಿದ ದಾಳಿಯಲ್ಲಿ ಅಕ್ರಮ ಜಾನುವಾರು ಸಾಗಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ…
ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನ : ಆರೋಪಿ ಅರೆಸ್ಟ್
ಮಂಗಳೂರು: ಮನೆಯ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯೋರ್ವನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್…
ಮದೀನಾ ಬಳಿ ಉಮ್ರಾ ಯಾತ್ರಿಕರ ಬಸ್–ಟ್ಯಾಂಕರ್ ಭೀಕರ ಡಿಕ್ಕಿ: ಹಲವರು ಭಾರತೀಯರು ಸೇರಿ 42 ಮಂದಿ ಬಲಿ
ಮದೀನಾ: ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾ ಸಮೀಪ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಗ್ನಿ ಅವಘಡ ಸಂಭವಿಸಿ…
ರಸ್ತೆಗೆ ನುಗ್ಗಿದ ಕಾಡುಹಂದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು
ಸುಳ್ಯ: ಬಂದಡ್ಕ ಅಂತಾರಾಜ್ಯ ರಸ್ತೆಯ ಕೋಲ್ಚಾರಿನ ಕಣಕ್ಕೂರು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಕಾಡು ಹಂದಿಯೊಂದು ದಿಢೀರನೆ ರಸ್ತೆಗೆ…
ಆಲ್ಟೋ ಕಾರು-ಥಾರ್ ನಡುವೆ ಅಪಘಾತ: ಮಹಿಳೆ ಸಾವು, ನಾಲ್ವರಿಗೆ ಗಾಯ
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಸಮೀಪದ ಮುಟ್ಟಂನಲ್ಲಿ ಆಲ್ಟೋ ಕಾರು ಮತ್ತು ಥಾರ್ ಜೀಪಿನ ನಡುವೆ ಉಂಟಾದ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು,…
ಮೂರುನಾಡು ಮಾಗಣೆ ಬ್ರಹ್ಮಸ್ಥಾನ ವಿಜ್ಞಾಪನಾ ಪತ್ರ ಬಿಡುಗಡೆ
ಸುರತ್ಕಲ್: ಮೂರುನಾಡು ಮಾಗಣೆ ಬ್ರಹ್ಮಸ್ಥಾನ ಕುತ್ತೆತ್ತೂರು-ಸೂರಿಂಜೆ ಇದರ ಪುನರ್‌ನಿರ್ಮಾಣದ ವಿಜ್ಞಾಪನಾ ಪತ್ರವನ್ನು ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಪೊನ್ನಗಿರಿ…
ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!! 250 ಸಿಮ್ ಬಳಸಿ 300 ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿದ್ದ ಖದೀಮರು ಅರೆಸ್ಟ್
ಮಂಗಳೂರು: ಬರೋಬ್ಬರಿ ೨೫೦ಕ್ಕೂ ಅಧಿಕ ಸಿಮ್‌ಗಳನ್ನು ಬಳಸಿಕೊಂಡು ೩೦೦ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಲಕ್ಷಗಟ್ಟಲೆ ಹಣವನ್ನು ಲಪಟಾಯಿಸಿದ ಆರೋಪಿಗಳನ್ನು…