ವಾಷಿಂಗ್ಟನ್: ಕೆಂಟುಕಿಯ ಲೂಯಿಸ್ವಿಲ್ಲೆಯಲ್ಲಿರುವ ಮುಹಮ್ಮದ್ ಅಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು(ನ. 05) ಯುಪಿಎಸ್ ಸರಕು ಸಾಗಾಟ ಮಾಡುತ್ತಿದ್ದ ವಿಮಾನ ಟೇಕಾಫ್…
Month: November 2025
ಪಣಂಬೂರು ಬೀಚಲ್ಲಿ ಮಗಳ ಜೊತೆ ಆ*ತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ! ವಿಡಿಯೋ ವೈರಲ್ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪಣಂಬೂರು ಪೊಲೀಸರಿಂದ ರಕ್ಷಣೆ, ವ್ಯಾಪಕ ಪ್ರಶಂಸೆ!!
ಮಂಗಳೂರು: ಪಣಂಬೂರು ಪೊಲೀಸರ ಸಮಯಪ್ರಜ್ಞೆಯಿಂದ ಅತ್ಮಹತ್ಯೆ ಮಾಡಲು ಮುಂದಾಗಿದ್ದ ತಂದೆ- ಮಗಳ ಜೀವ ರಕ್ಷಣೆಯಾಗಿದೆ. ಪೊಲೀಸರ ಸಮಯೋಚಿತ ಕಾರ್ಯಾಚರಣೆಗೆ ಎಲ್ಲೆಡೆ ಮೆಚ್ಚುಗೆಯ…
ಖಾಸಗಿ ಬಸ್ ಸ್ಕೂಟರ್‌ಗೆ ಡಿಕ್ಕಿ : ತಂದೆ-ಮಗಳು ಅಪಾಯದಿಂದ ಪಾರು
ಉಡುಪಿ: ಖಾಸಗಿ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಸೋಮವಾರ (ನ. 3) ಮಲ್ಪೆ- ಸಂತೆಕಟ್ಟೆ ರಸ್ತೆಯಲ್ಲಿ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ…
ಉತ್ತರ ಪ್ರದೇಶ ಮೂಲದ ಮಂಗಳೂರಿನ ಉದ್ಯಮಿ ಹೃದಯಘಾತಕ್ಕೆ ಬಲಿ !
ಮಂಗಳೂರು : ಕಳೆದ 20 ವರ್ಷಗಳಿಂದ ಮಂಗಳೂರಿನಲ್ಲಿ ಯಶಸ್ವಿ ಉದ್ಯಮಿಯಾಗಿ, ಕೊಡುಗೈ ದಾನಿಯಾಗಿ ಗುರುತಿಸಿದ್ದ ಹಾಶೀಂ ಖಾನ್ ಅವರು ತನ್ನ ಹುಟ್ಟೂರು…
ಸುಳ್ಯದಲ್ಲಿ ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ: ಎಫ್.ಐ.ಆರ್ ದಾಖಲು
ಸುಳ್ಯ: ಟ್ರಸ್ಟ್ ಹೆಸರಿನಲ್ಲಿ ಸ್ಕೀಂ ಮಾಡಿ ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಸುಳ್ಯದಲ್ಲಿ ನಡೆದಿದೆ. ಶಿವಪ್ರಕಾಶ್ , ಕೆ.ಪಿ. ಗಣೇಶ್,…
ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂ. 5 ಲಕ್ಷವನ್ನು 5 ಮಾನವೀಯ ಸೇವಾ ಸಂಸ್ಥೆಗಳಿಗೆ ಘೋಷಿಸಿದ ಝಕರಿಯ ಜೋಕಟ್ಟೆ
ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂ. 5 ಲಕ್ಷವನ್ನು ಮಾನವೀಯ ಸೇವೆಗೈಯ್ಯುವ 5 ಸಂಸ್ಥೆಗಳಿಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕೃತ ಅನಿವಾಸಿ…
ಅಪಘಾತದಿಂದ ಗಾಯಗೊಂಡು ಎದ್ದು ನಡೆದಾಡಿದ್ದ ಬಿಜೆಪಿ ಕಾರ್ಯಕರ್ತ ದಿಢೀರ್ ಸಾವು: ಸಿಪಿಎಂ ನಡೆಸುತ್ತಿದ್ದ ಆಸ್ಪತ್ರೆ ವಿರುದ್ಧ ಆಕ್ರೋಶ
ಕಾಸರಗೋಡು: ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಸ್ಕೂಟರ್-ಕಾರು ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಕುಂಬ್ಳದ ಅರಿಕಡಿಯ ಬಿಜೆಪಿ ಕಾರ್ಯಕರ್ತ ಎನ್. ಹರೀಶ್…
ಕಾಂಗ್ರೆಸ್ ಧುರೀಣ ಹೆಚ್.ವೈ.ಮೇಟಿ ಇನ್ನಿಲ್ಲ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ…
ಟಿಪ್ಪು ಸುಲ್ತಾನ್ ಹೆಸರಲ್ಲಿ ಪ್ರಶಸ್ತಿ, ಪಾಠ್ಯಪುಸ್ತಕಗಳಲ್ಲಿ ಚರಿತ್ರೆ, ಜನ್ಮದಿನ ಆಚರಣೆಗೆ ಮುಸ್ಲಿಂ ಲೀಗ್ ಒತ್ತಾಯ
ಮಂಗಳೂರು: ಶಹೀದ್ ಟಿಪ್ಪು ಸುಲ್ತಾನ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುವುದರೊಂದಿಗೆ ಶಾಲಾ ಕಾಲೇಜುಗಳ ಪುಸ್ತಕಗಳಲ್ಲಿ ಅವರ ಚರಿತ್ರೆಯನ್ನು ಅಳವಡಿಸಬೇಕು. ಸಾಹಸಿಗರಿಗೆ ಅವರ…
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ ಕೋರ್ಟ್
ನವದೆಹಲಿ: ಬ್ಲೂಫಿಲಂಗಳ ನಿಷೇಧ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗೆ ಮನ್ನಣೆ ನೀಡಲು ಹಿಂದೇಟು ಹಾಕಿರುವ ಸುಪ್ರೀಂ ಕೋರ್ಟ್, ನೇಪಾಳದಲ್ಲಿ ಸೋಷಿಯಲ್ ಮೀಡಿಯಾ…