ಮಂಗಳೂರು: ತನಗೆ ಮದುವೆ ಇಷ್ಟವಿಲ್ಲ ಎಂದು ಮನೆಯವರ ಬಳಿ ಹೇಳಿದ್ದರೂ ಮದುವೆಗೆ ಸಿದ್ಧತೆ ನಡೆಸುತ್ತಿರುವುದನ್ನು ಕಂಡ ಯುವಕನೋರ್ವ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ…
Month: December 2025
ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಐವರ ವಿರುದ್ಧ ಎಫ್‌ಐಆರ್
ಮಂಗಳೂರು: ಪದವು ಗ್ರಾಮದ ಶಕ್ತಿನಗರದಲ್ಲಿ ಇಸ್ಪಿಟ್ ಎಲೆಗಳನ್ನು ಬಳಸಿ ಉಲಾಯಿ ಪಿದಾಯಿ ಎಂಬ ಜುಗಾರಿ ಆಟ ಆಡುತ್ತಿದ್ದ ವೇಳೆ ಖಚಿತ ಮಾಹಿತಿಯ…
ಕೋಳಿ ಅಂಕಕ್ಕೆ ದಾಳಿ: ಎಂಟು ಮಂದಿ ಬಂಧನ
ಮಣಿಪಾಲ: ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಭಾನುವಾರ(ಡಿ.7) ಮಂಚಿ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಜಯ ದೇವಾಡಿಗ, ದಯಾನಂದ…
ಟ್ಯಾಂಕರ್ ಸ್ಕೂಟರ್ ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
ಬಂಟ್ವಾಳ: ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಕ್ಲಿಪರ್ಡ್ ಡಿ’ಸೋಜಾ ಗಾಯಗೊಂಡ ಘಟನೆ ಬಿ.ಸಿ.ರೋಡು ಅಜ್ಜಿಬೆಟ್ಟು ಕ್ರಾಸ್…
ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆ: ತಾಯಿ, ಮಗ ಸಾವು
ಬೆಂಗಳೂರು: ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಶೀಲನಗರದ ಮನೆಯೊಂದರಲ್ಲಿ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿ ನಾಲ್ಕು ವರ್ಷದ ಮಗ ಸೇರಿ ತಾಯಿ…
ತಟಸ್ಥವಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ! ಸದನದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು…
ಮಂಗಳೂರು: ಎಂ.ಡಿ.ಎಂ.ಎ ಪೂರೈಕೆ ಪ್ರಕರಣದಲ್ಲಿ ಐವರಿಗೆ ಕಠಿಣ ಶಿಕ್ಷೆ: ಸಮರ್ಥ ವಾದ ಮಂಡಿಸಿದ ಸರಕಾರಿ ಅಭಿಯೋಜಕಿಗೆ ಪೊಲೀಸ್ ಕಮೀಷನರ್‌ರಿಂದ ಸನ್ಮಾನ
ಮಂಗಳೂರು: ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂ.ಡಿ.ಎಂ.ಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು…
ಕರಾವಳಿಯಲ್ಲಿ ಕಂಬಳಕ್ಕೆ ಹೊಸ ನಿಯಮದ ಸೇರ್ಪಡೆ !
ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳದಲ್ಲಿ ಈ ವರ್ಷದಿಂದ ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ…
ಅಂದಾಜು 2.58 ಕೋಟಿ ಮೊತ್ತದಲ್ಲಿ ಮಳಲಿ ದೇವರಗುಡ್ಡೆ ದೇವಸ್ಥಾನದ ಪುನರ್ನಿಮಾಣ: ಶೇಖರ್ ಜೋಗಿ
ಕೈಕಂಬ: ಮಂಗಳೂರು ತಾಲೂಕಿನ ಗಂಜಿಮಠ ಸಮೀಪದ ಮಳಲಿಯ ಶ್ರೀ ಕ್ಷೇತ್ರ ದೇವರಗುಡ್ಡೆಯ ಪುರಾಣ ಪ್ರಸಿದ್ಧ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪುನರ್ ನಿರ್ಮಾಣದ…
ಬೈಕಂಪಾಡಿ: ಕತ್ತು ಸೀಳಿ ವ್ಯಕ್ತಿಯ ಕೊಲೆ: ಆರೋಪಿ ಪಣಂಬೂರು ಪೊಲೀಸರ ಬಲೆಗೆ
ಪಣಂಬೂರು: ಮದ್ಯ ಕುಡಿಯಲು ಹಣ ಕೊಡಲಿಲ್ಲ ಎಂಬ ವಿಚಾರಕ್ಕೆ ನೆರೆಹೊರೆಯ ವ್ಯಕ್ತಿಗಳ ಮಧ್ಯೆ ಉಂಟಾದ ಜಗಳ ಓರ್ವನ ಕೊಲೆಯೊಂದಿಗೆ ಅಂತ್ಯಗೊಂಡ ಘಟನೆ…