ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ಬುಧವಾರ(ಜ.14) 15 ವರ್ಷದ ಸುಮಂತ್ ಎಂಬ ಬಾಲಕನ ಸಾವಿನ ಪ್ರಕರಣದಲ್ಲಿ…
Year: 2026
ಸುರತ್ಕಲ್‌ನಲ್ಲಿ ಜ.22ರಿಂದ ಹಿಂದು ಸಂಗಮ: ಏಳು ಸ್ಥಳಗಳಲ್ಲಿ ಕಾರ್ಯಕ್ರಮಗಳು
ಮಂಗಳೂರು: ಸುರತ್ಕಲ್ ನಗರದಲ್ಲಿ ಹಿಂದು ಸಂಗಮ ಆಯೋಜನಾ ಸಮಿತಿ ಜನವರಿ 22ರಿಂದ ಫೆಬ್ರವರಿ 8ರವರೆಗೆ ನಗರದ ಏಳು ಸ್ಥಳಗಳಲ್ಲಿ ಹಿಂದು ಸಂಗಮ…
ಹಾಸ್ಟೆಲ್‌ನಲ್ಲಿ ಕ್ರೀಡಾ ವಿದ್ಯಾರ್ಥಿನಿಯರಿಬ್ಬರು ನಿಗೂಢ ಸಾವು
ಕೊಲ್ಲಂ: ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಮಹಿಳಾ ಹಾಸ್ಟೆಲ್‌ನಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ವಿದ್ಯಾರ್ಥಿನಿಯರು ಶವವಾಗಿ ಪತ್ತೆಯಾಗಿದ್ದಾರೆ. ಮೃತರು ಕೋಝಿಕ್ಕೋಡ್‌ನ 18…
ಕರಾವಳಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗಾಗಿ ಮಂಜುನಾಥ ಭಂಡಾರಿ ಸರ್ಕಾರಕ್ಕೆ ಮನವಿ
ಮಂಗಳೂರು: ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿಸಿ ವಿಧಾನ ಪರಿಷತ್ ಸದಸ್ಯರಾಗಿರುವ ಮಂಜುನಾಥ ಭಂಡಾರಿ…
ಬಿಕರ್ಣಕಟ್ಟೆ ಬಾಲ ಯೇಸು ದೇವಾಲಯದ ವಾರ್ಷಿಕ ಹಬ್ಬ: ಸಾವಿರಾರು ಭಕ್ತರ ಸಮಾಗಮ
ಮಂಗಳೂರು: ಬಿಕರ್ಣಕಟ್ಟೆಯ ಬಾಲ ಯೇಸು ದೇವಾಲಯದಲ್ಲಿ ಜನವರಿ 14ರಂದು ವಾರ್ಷಿಕ ಹಬ್ಬವನ್ನು ಭಕ್ತಿಭಾವ ಮತ್ತು ಧಾರ್ಮಿಕ ಉತ್ಸಾಹದೊಂದಿಗೆ ಆಚರಿಸಲಾಯಿತು. ಬೆಳಿಗ್ಗೆಯ ಪ್ರಾರಂಭಿಕ…
ಇಂದಿನಿಂದ ಐಸಿಸಿ ಅಂಡರ್ 19 ವಿಶ್ವಕಪ್ ಆರಂಭ !
ಜಿಂಬಾಬ್ವೆ: ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾಟವು ಇಂದಿನಿಂದ ಆರಂಭಗೊಳ್ಳಲಿದ್ದು, ಏಕದಿನ ಮಾದರಿಯ ಈ ವಿಶ್ವಕಪ್ ಜಿಂಬಾಬ್ವೆ ಮತ್ತು ನಮೀಬಿಯಾ ಆತಿಥ್ಯದಲ್ಲಿ ಸಾಗಲಿದೆ.…
ಇರಾನ್ ದಂಗೆಗೆ 2,600ಕ್ಕೂ ಹೆಚ್ಚು ಬಲಿ- ಬಂಧಿತರು ಗಲ್ಲಿಗೆ: ಮಿಲಿಟರಿ ಕಾರ್ಯಾಚರಣೆಗೆ ಅಮೆರಿಕಾ ಸಜ್ಜು
ಟೆಹ್ರಾನ್ / ವಾಷಿಂಗ್ಟನ್: ಜೀವನ ವೆಚ್ಚ ಬಿಕ್ಕಟ್ಟು, ನಿರುದ್ಯೋಗ ಮತ್ತು ಆರ್ಥಿಕ ಕುಸಿತ, ಇಸ್ಲಾಂ ಮೂಲಭೂತವಾದದ ವಿರುದ್ಧ ಆರಂಭವಾದ ಈ ಪ್ರತಿಭಟನೆಗಳು…
ಬಾಂಗ್ಲಾದೇಶಿ ಎನ್ನುವ ಆರೋಪ: ವಲಸೆ ಕಾರ್ಮಿಕನ ಹಲ್ಲೆ ಪ್ರಕರಣದ ನಾಲ್ಕನೇ ಆರೋಪಿ ಸೆರೆ
ಮಂಗಳೂರು: ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೋರ್ವ ಆರೋಪಿಯನ್ನು…