ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ಪ್ರದೇಶದಲ್ಲಿ ನಡೆದ ಮಗುವಿನ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಭಾವಚಿತ್ರ…
Month: April 2026
ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; 6 ಮಂದಿ ಸಾ*ವು, 21 ಮಂದಿಗೆ ಗಾಯ
ಚಂಡೀಗಢ: ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಆರು ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ(ಏ.14) ರಾತ್ರಿ 10 ಗಂಟೆ…
ಟ್ಯಾಂಕರ್‌ನಿಂದ ಆಯಿಲ್ ಸೋರಿಕೆ; ಬಿಕರ್ನಕಟ್ಟೆ-ಪಡೀಲ್ ರಸ್ತೆಯಲ್ಲಿ ದ್ವಿ ಚಕ್ರವಾಹನಗಳು ಪಲ್ಟಿ: ಇಬ್ಬರು ಗಂಭೀರ
ಮಂಗಳೂರು: ನಗರದ ನಂತೂರು ಜಂಕ್ಷನ್ ಬಿಕರ್ನಕಟ್ಟೆಯಿಂದ ಪಡೀಲ್ ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರ್‌ನಿಂದ ರಸ್ತೆಯುದ್ದಕ್ಕೂ ಆಯಿಲ್ (ತೈಲ) ಸೋರಿಕೆಯಾದ ಪರಿಣಾಮವಾಗಿ, ದ್ವಿಚಕ್ರ ಸವಾರರು…
ಜಾನ್ವಿ ಕಪೂರ್ ಬೋಲ್ಡ್ ಅವತಾರ: ಶ್ವೇತ ಸುಂದರಿಯ ಶೈಲಿಗೆ ಫ್ಯಾಷನ್ ಲೋಕ ಫಿದಾ!
ಮುಂಬೈ: ಬಾಲಿವುಡ್‌ನ ಸ್ಟೈಲ್ ಐಕಾನ್ ಜಾನ್ವಿ ಕಪೂರ್ ತಮ್ಮ ಗ್ಲಾಮರಸ್ ಫೋಟೋಶೂಟ್ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಅವರು ಹಂಚಿಕೊಂಡಿರುವ ಶ್ವೇತ…
ಬಿಹಾರಕ್ಕೆ ಸಿಎಂ ʻಸಾಮ್ರಾಟ್’: ದಶಕಗಳ ನಿತೀಶ್ ಆಡಳಿತಕ್ಕೆ ತೆರೆ- ರಾಜ್ಯದಲ್ಲಿ ಹೊಸ ರಾಜಕೀಯ ಮನ್ವಂತರ
ಪಾಟ್ನಾ: ಬಿಹಾರ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಹೈಕಮಾಂಡ್ ಆಯ್ಕೆ…
ಜೂ.12-14: ಕರಾವಳಿಯಲ್ಲಿ “ಕುಡ್ಲ ಪೆಲಕಾಯಿ ಪರ್ಬ”
ಮಂಗಳೂರು: ನಗರದ ಬೆಂದೂರ್‌ವೆಲ್‌ನಲ್ಲಿರುವ ಸೇಂಟ್ ಆಗ್ನೆಸ್ ಕಾಲೇಜು ಬಳಿಯ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ “ಕುಡ್ಲ ಪೆಲಕಾಯಿ ಪರ್ಬ” ಜೂನ್…
ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ 11 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಭಾಗ್ಯ- ಗುರುವಾರದಿಂದ ಸಂಚಾರ ಮಾರ್ಗ ಬದಲಾವಣೆ
ಸುರತ್ಕಲ್: ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಬದಿಯ ರಸ್ತೆಯ ಕಾಂಕ್ರೀಟ್ ಕಾಮಗಾರಿ ಹಾಗೂ ಟ್ರಕ್ ಯಾರ್ಡ್ ನಿರ್ಮಾಣಕ್ಕೆ…
ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಬೈಕಂಪಾಡಿಯವರ ನಿಧನಕ್ಕೆ ಶಾಸಕ ಕಾಮತ್ ಸಂತಾಪ
ಮಂಗಳೂರು: ಬಿಜೆಪಿಯ ಹಿರಿಯ ನಾಯಕರು, ಮೊಗವೀರ ಸಮುದಾಯದ ಮುಂದಾಳು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕೆ.ಎಫ್.ಡಿ.ಸಿ ಯ ಮಾಜಿ ಅಧ್ಯಕ್ಷರಾಗಿದ್ದ ರಾಮಚಂದ್ರ ಬೈಕಂಪಾಡಿಯವರ…
ಸಂಜಯ ನಗರದಲ್ಲಿ ರೂ. 50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಭೂಮಿ ಪೂಜೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ಪದವು ಪಶ್ಚಿಮ ವಾರ್ಡಿನ ಸಂಜಯ ನಗರ ಪ್ರೀತಿ ಮುಗ್ರೋಡಿ ಇವರ ಮನೆಯ ಬಳಿ ರೂ.…
ಇರಾನ್ ಬಂದರುಗಳಿಗೆ ನೌಕಾ ದಿಗ್ಬಂಧನ ವಿಧಿಸಿದ ಟ್ರಂಪ್!: ಮತ್ತೆ ಯುದ್ಧ ಭೀತಿ- ತೈಲ ಬೆಲೆ ಗಗನಕ್ಕೆ?
ವಾಷಿಂಗ್ಟನ್/ತೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯು ಈಗ ಯುದ್ಧದ ನಿರ್ಣಾಯಕ ಹಂತಕ್ಕೆ ತಲುಪಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಶಾಂತಿ ಮಾತುಕತೆಗಳು…