ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಘೋಷಣೆಯಾಗಿರುವ 14 ದಿನಗಳ ಕದನವಿರಾಮವು ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ಬಿಕ್ಕಟ್ಟಿಗೆ ಸಿಲುಕಿದೆ. ಜಗತ್ತು…
Day: April 8, 2026
ಬಿ. ಸಿ ರೋಡ್: ಮಿತ್ತಬೈಲ್ ಉಸ್ತಾದರ ಅನುಸ್ಮರಣಾ ಮಹಾ ಸಂಗಮ
ಬಂಟ್ವಾಳ : ಮಹಲ್ ಸಬಲೀಕರಣ ಸಮಿತಿ ತಾಳಿಪಡ್ಪು ಬಿ. ಸಿ. ರೋಡ್ ಇದರ ವತಿಯಿಂದ ಉಸ್ತಾದುಲ್ ಅಸಾತೀನ್ ಶೈಖುನಾ ಮಿತ್ತಬೈಲ್ ಉಸ್ತಾದರ…
ಕೆ.ಎಸ್.ಆರ್.ಟಿ.ಸಿ. ಬಸ್-ಕಾರು ಢಿಕ್ಕಿ: ಮಹಿಳೆಗೆ ಗಾಯ
ಬೆಳ್ತಂಗಡಿ : ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡ ಘಟನೆ ಕೊಕ್ಕಡ ಸಮೀಪದ ಕಾಪಿನಬಾಗಿಲು…
ಇರಾನ್-ಅಮೆರಿಕ ನಡುವೆ ತಾತ್ಕಾಲಿಕ ಕದನ ವಿರಾಮ: ಇದು ಯುದ್ಧದ ಅಂತ್ಯವೋ… ಹೊಸ ಬಿರುಗಾಳಿಯ ಮುನ್ಸೂಚನೆಯೋ…?
ನವದೆಹಲಿ: ಕಳೆದ 39 ದಿನಗಳಿಂದ ಇಡೀ ವಿಶ್ವವನ್ನೇ ನಡುಗಿಸಿದ್ದ ಇರಾನ್ ಮತ್ತು ಅಮೆರಿಕ ನಡುವಿನ ಭೀಕರ ಯುದ್ಧಕ್ಕೆ ಈಗ ತಾತ್ಕಾಲಿಕ ಬ್ರೇಕ್…
ಇರಾನ್‌ನಲ್ಲಿ ನೆಲೆಸಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಸಂದೇಶ
ಮಂಗಳೂರು: ಇರಾನ್‌ನಲ್ಲಿ ನೆಲೆಸಿರುವ ಭಾರತದ ಪ್ರಜೆಗಳಿಗೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಮಂಗಳವಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ…
ಪ್ರವಾಸಕ್ಕೆಂದು ಪೋಷಕರ ಜತೆ ಬಂದಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ!
ಚಿಕ್ಕಮಗಳೂರು: ಪೋಷಕರೊಂದಿಗೆ ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಗೆ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಬುಧವಾರ(ಎ.07) ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ.…
ಸಿಗ್ನಲ್‌ನಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾ*ವು
ಬೆಂಗಳೂರು: ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಗುದ್ದಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು(ಎ.8) ಮುಂಜಾನೆ…