ಸುರತ್ಕಲ್ ಟೋಲ್ ಗೇಟ್ ಕೊನೆಗೂ ರದ್ದು! ಮಾಹಿತಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್!!

ಸುರತ್ಕಲ್: ಇಲ್ಲಿನ ಎನ್ ಐಟಿಕೆ ಬಳಿಯಲ್ಲಿನ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಹೋರಾಟಗಾರರ ಪ್ರಯತ್ನಕ್ಕೆ ಸಿಕ್ಕ ಫಲ ಎಂಬಂತೆ ಟೋಲ್ ಗೇಟ್ ರದ್ದಾಗಿದೆ. ಈ ಕುರಿತು ಟ್ವಿಟರ್ ನಲ್ಲಿ ನಳಿನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.

 

error: Content is protected !!